ಸ್ಯಾಂಡಲ್‌ವುಡ್ ಬೆಡಗಿ ನಟಿ ಆಶಿಕಾ ರಂಗನಾಥ್ ಸದ್ಯ ಟಾಲಿವುಡ್‌ನಲ್ಲಿ ಬ್ಯುಸಿಯಾಗಿದ್ದಾರೆ.
ಕ್ರೇಜಿ ಬಾಯ್ ಚಿತ್ರದಿಂದ ಆಶಿಕಾ ರಂಗನಾಥ್ ಸಿನಿ ಪಯಣ ಆರಂಭಿಸಿದರು.
ಮಾಸ್ ಲೀಡರ್, ಮುಗಳು ನಗೆ, ರಾಜು ಕನ್ನಡ ಮೀಡಿಯಂ ಸಿನಿಮಾಗಳಿಂದ ಖ್ಯಾತಿ ಪಡೆದರು.
ನಟಿ ಆಶಿಕಾ ರಂಗನಾಥ್ ಸದ್ಯ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.
ಕನ್ನಡದ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
ಪ್ರತಿ ಸಿನಿಮಾಗೆ ಆಶಿಕಾ ರಂಗನಾಥ್ 3 ಕೋಟಿ ಸಂಭಾವನೆ ಪಡೆಯುತ್ತಾರಂತೆ.
ತೆಲುಗು ಸಿನಿಮಾ ಅಮಿಗೋಸ್‌ನಲ್ಲಿ ಆಶಿಕಾ ರಂಗನಾಥ್ ನಟಿಸಿದ್ದಾರೆ.
ಆಶಿಕಾ ಸದ್ಯ ಕನ್ನಡ ಮಾತ್ರವಲ್ಲದೇ ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ಸಹ ಅಭಿನಯಿಸುತ್ತಿದ್ದಾರೆ.