ಸ್ಯಾಂಡಲ್‌ವುಡ್ ಕ್ಯೂಟ್ ಬ್ಯೂಟಿ ಆಶಿಕಾ ರಂಗನಾಥ್.
ಕ್ರೇಜಿ ಬಾಯ್ ಚಿತ್ರದ ಮೂಲಕ ಸಿನಿ ಜರ್ನಿ ಆರಂಭಿಸಿದರು.
ಆಶಿಕಾ ಸಾಲು ಸಾಲಿ ಸಿನಿಮಾಗಳಲ್ಲಿ ಫುಲ್ ಬ್ಯುಸಿಯಾಗಿದ್ದಾರೆ.
ತಮ್ಮ ಬ್ಯುಸಿ ಶೆಡ್ಯೂಲ್ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ.
ಹೊಸ ವರ್ಷದ ಆರಂಭದಲ್ಲಿಯೇ ಹೊಸ ಫೋಟೋ ಶೂಟ್ ಮಾಡಿಸಿದ್ದಾರೆ.
ಹಳದಿ ಬಣ್ಣದ ಸೀರೆ ತೊಟ್ಟು, ಬ್ಲೂ ಕಲರ್ ಡಿಸೈನರ್ ಬ್ಲೌಸ್ ಧರಿಸಿ ಕಂಗೊಳಿಸಿದ್ದಾರೆ.