ಅನಂತ್ ಅಂಬಾನಿ ಹಾಗೂ ರಾದಿಕಾ ಮರ್ಚೆಂಟ್ ಅವರ ಪ್ರೀ ವೆಡ್ಡಿಂಗ್ ಸಮಾರಂಭ ಕ್ರೂಸ್‌ನಲ್ಲಿ ಆಯೋಜಿಸಲಾಗಿದೆ.
ಪೂರ್ವ ಮುದುವೆ ಸಮಾರಂಭದಲ್ಲಿ ಬಾಲಿವುಡ್ ನಟ ನಟಿಯರು ಫುಲ್ ಜಾಲಿ ಮಾಡುತ್ತಿದ್ದಾರೆ.
ರಣವೀರ್ ಸಿಂಗ್ ಹಾಗೂ ಸಾರಾ ಅಲಿ ಖಾನ್ ಮೋಜು ಮಸ್ತಿ ಮಾಡುತ್ತಿರುವ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.
ಅನಂತ್ ಅಂಬಾನಿ ಹಾಗೂ ರಾದಿಕಾ ಮರ್ಚೆಂಟ್ ಪ್ರೀವೆಡ್ಡಿಂಗ್ ಕಾರ್ಯಕ್ರಮ ಇಟಲಿಯ ಐಷಾರಾಮಿ ಕ್ರೂಸ್ ನಲ್ಲಿ ನಡೆಯುತ್ತಿದೆ.
ಆಲಿಯಾ ಭಟ್, ರಣಬೀರ್ ಕಪೂರ್ ಹಾಗೂ ಸಲ್ಮಾನ್ ಖಾನ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಎರಡನೇ ಪ್ರೀವೆಡ್ಡಿಂಗ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಯುರೋಪಿಗೆ ಬಂದಿದ್ದರು.
ಇಟಲಿಯ ಐಷಾರಾಮಿ ಕ್ರೂಸ್ ನಲ್ಲಿ ನಡೆಯುತ್ತಿರುವ ಈ ಸಮಾರಂಭಕ್ಕೆ ಸುಮಾರು 800 ಅತಿಥಿಗಳಿಗೆ ಆಹ್ವಾನ ನೀಡಲಾಗಿದೆ.