ಕಪ್ಪು - ಬಿಳಿ ಬಣ್ಣದ ಬಿಕಿನಿ ಧರಿಸಿ ದೀಪಿಕಾ ಪಡುಕೋಣೆ ಪೋಸ್ ನೀಡಿದ್ದಾರೆ.
ದೀಪಿಕಾ ಪಡುಕೋಣೆ ಅವರು ಬಿಕಿನಿಯ ಫೋಟೋವನ್ನು ಹಂಚಿಕೊಂಡಿದ್ದಾರೆ.
ನಟಿ ದೀಪಿಕಾ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಶೇರ್ ಮಾಡಿದ್ದಾರೆ.
ದೀಪಿಕಾ ಅವರ ಈ ಫೋಟೋಗೆ ಅನೇಕ ಅಭಿಮಾನಿಗಳು ಫಿದಾ ಆಗಿದ್ದಾರೆ.
ಫ್ಯಾನ್ಸ್ ಮಾತ್ರವಲ್ಲ ಪತಿ ರಣವೀರ್ ಸಿಂಗ್ ಕೂಡ ಅಚ್ಚರಿ ಪಟ್ಟಿದ್ದಾರೆ.
ದೀಪಿಕಾ ಪಡುಕೋಣೆ ದೇಹ ಎಷ್ಟೊಂದು ಫಿಟ್ ಆಗಿದೆ ಎಂಬುದು ಈ ಫೋಟೋದಲ್ಲಿ ತಿಳಿಯುತ್ತದೆ.
ಅವರ ಆ್ಯಬ್ಸ್ ಅಭಿಮಾನಿಗಳ ಗಮನ ಸೆಳೆದಿದೆ.
ಪ್ರಭಾಸ್ ನಟನೆಯ ಕಲ್ಕಿ 2898 ಎಡಿ ಚಿತ್ರದಲ್ಲಿ ದೀಪಿಕಾ ಕಾಣಿಸಿಕೊಳ್ಳಲಿದ್ದಾರೆ.
ನಟಿ ದೀಪಿಕಾ ಪಡುಕೋಣೆ ಅವರ ಈ ಫೋಟೋ ಸಿಕ್ಕಾಪಟ್ಟೆ ಟ್ರೋಲ್ ಆಗಿದೆ.
ದೀಪಿಕಾ ಪಡುಕೋಣೆ ಪತಿ ರಣವೀರ್ ಸಿಂಗ್ ಕೂಡ ಅವರ ಫೋಟೋ ಮೆಚ್ಚಿದ್ದಾರೆ.