ಸ್ಯಾಂಡಲ್‌ವುಡ್‌ನಲ್ಲಿ ಡಿಂಪಲ್ ಕ್ವೀನ್ ಅಂತಾನೇ ಜನಪ್ರಿಯಬಾಗಿರೋ ಅಭಿಮಾನಿಗಳ ಅಚ್ಚುಮೆಚ್ಚಿನ ನಟಿ ಇವರು
ಬುಲ್ ಬುಲ್ ಸಿನಿಮಾ ಮೂಲಕ ಕನ್ನಡ ಸಿನಿರಂಗವನ್ನು ಪ್ರವೇಶಿಸಿದರು.
ತಮ್ಮ ಮೊದಲ ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆ ತೆರೆ ಹಂಚಿಕೊಂಡಿದ್ದಾರೆ.
ಇದಲ್ಲದೇ ಇವರು ನಿರೂಪಕಿ ಹಾಗೂ ಕಾರ್ಯಕ್ರಮಗಳಲ್ಲಿ ತಿರ್ಪುಗಾರ್ತಿಯಾಗಿಯೂ ಗುರುತಿಸಿಕೊಂಡಿದ್ದಾರೆ.
ನಟಿ ರಚಿತಾ ರಾಮ್ ಕನ್ನಡ ಸಿನಿಮಾ ರಂಗದಲ್ಲಿ ರಮ್ಯಾ ನಂತರ ಹೆಚ್ಚು ಬೇಡಿಕೆಯಿರುವ ನಟಿಯಾಗಿದ್ದಾರೆ.
ಇದೀಗ ನಟಿ ರಚ್ಚು ಕನ್ನಡ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿ ದಶಕಗಳು ಕಳೆದಿವೆ.