ಭಾರತೀಯ ಚಿತ್ರರಂಗದಲ್ಲಿ ಇದುವರೆಗೆ 1000 ಕೋಟಿ ರೂ.ಗಿಂತ ಹೆಚ್ಚು ಕಲೆಕ್ಷನ್ ಮಾಡಿರುವ ಚಿತ್ರಗಳ ಪಟ್ಟಿ ಇಲ್ಲಿದೆ

ರಾಜಮೌಳಿ ನಿರ್ದೇಶನದ ಮತ್ತು ಪ್ರಭಾಸ್ ಅಭಿನಯದ ಬಾಹುಬಲಿ ಮತ್ತು ಬಾಹುಬಲಿ 2 ಒಟ್ಟಿಗೆ 2300 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ

ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ನಟ ಯಶ್ ಅಭಿನಯದ ಬ್ಲಾಕ್ಬಸ್ಟರ್ ಕೆಜಿಎಫ್ 2 1250 ಕೋಟಿ ಕಲೆಕ್ಷನ್ ಮಾಡಿದೆ.

2016 ರಲ್ಲಿ ಅಮೀರ್ ಖಾನ್ ಅಭಿನಯದ ಬಾಲಿವುಡ್ ಚಿತ್ರ 'ದಂಗಲ್' ವಿಶ್ವದಾದ್ಯಂತ 2020 ಕೋಟಿ ಕಲೆಕ್ಷನ್ ಮಾಡಿತ್ತು.

ರಾಜಮೌಳಿ ನಿರ್ದೇಶನದ ಮತ್ತು ಜೂನಿಯರ್ ಎನ್ಟಿಆರ್ ಮತ್ತು ರಾಮ್ ಚರಣ್ ಅಭಿನಯದ ಸೂಪರ್ ಹಿಟ್ ಚಿತ್ರ RRR 1380 ಕೋಟಿಗಳನ್ನು ಸಂಗ್ರಹಿಸಿದೆ.

ನಟ ಶಾರುಖ್ ಖಾನ್ ಅಭಿನಯದ ಸಿದ್ಧಾರ್ಥ್ ಆನಂದ್ ನಿರ್ದೇಶನದ ಪಠಾಣ್ 1050 ಕೋಟಿ ಕಲೆಕ್ಷನ್ ಮಾಡಿದೆ.

ಅಟ್ಲಿ ನಿರ್ದೇಶನದ ಶಾರುಖ್ ಖಾನ್ ಅಭಿನಯದ ಜವಾನ್ ಚಿತ್ರವು ವಿಶ್ವಾದ್ಯಂತ 1140 ಕೋಟಿ ಗಳಿಸಿತು.

ಈ ಸಾಲಿನಲ್ಲಿ ನಟ ಪ್ರಭಾಸ್ ಅಭಿನಯದ ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 ಎಡಿ 1000 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ.

VIEW ALL

Read Next Story