ಎನ್‌ಟಿಆರ್ ನಟನೆಯ 'ದೇವರ' ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ನಟಿ ಜಾನ್ವಿ ಕಪೂರ್ ಈ ಮಧ್ಯ ಫ್ಯಾನ್ಸ್‌ಗೆ ಹಾಟ್ ಟ್ರೀಟ್ ನೀಡಿದ್ದಾರೆ.
ಜಾನ್ವಿ ಸ್ಕರ್ಟ್ ಧರಿಸಿ ಸ್ಟೈಲಿಶ್ ಲುಕ್‌ನಲ್ಲಿ ಕ್ಯಾಮರಾಗೆ ಪೋಸ್ ನೀಡಿರುವ ಫೋಟೋಸ್ ಹಂಚಿಕೊಂಡಿದ್ದಾರೆ.
ಫೋಟೋದಲ್ಲಿನ ಜಾನ್ವಿ ಗ್ಲಾಮರ್ ಲುಕ್‌ಗೆ ನೆಟ್ಟಿಗರು ಫಿದಾ ಆಗಿದ್ದು, ಕಾಮೆಂಟ್ ಮೂಲಕ ಮೆಚ್ಚು ವ್ಯಕ್ತಪಡಿಸುತ್ತಿದ್ದಾರೆ.
'ದೇವರ' ಚಿತ್ರದಲ್ಲಿ ಎನ್‌ಟಿಆರ್ ಎದುರು ತಂಗಂ ಎಂಬ ಪಾತ್ರದಲ್ಲಿ ಜಾನ್ವಿ ಕಪೂರ್ ನಟಿಸುತ್ತಿದ್ದಾರೆ.
ಇತ್ತೀಚಿಗೆ ಚಿತ್ರತಂಡ ಬಿಡುಗಡೆ ಜಾನ್ವಿ ಲುಕ್ ಬಿಡುಗಡೆ ಮಾಡಿತ್ತು, ಅದರಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದರು.
ಜಾನ್ವಿ ಕಪೂರ್ ನಿಜ ಜೀವನ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಗ್ಲಾಮರ್ ಕ್ವೀನ್ ಆಗಿ ಮಿಂಚುತ್ತಿದ್ದಾರೆ.
ಜಾನ್ವಿ ಕಪೂರ್ ಇತ್ತೀಚಿಗೆ ಬವಾಲ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.
ಬವಾಲ್ ಸಿನಿಮಾದಲ್ಲಿ ಜಾನ್ವಿ ವರುಣ್ ಧವನ್ ಜೊತೆ ನಟಿಸಿದ್ದಾರೆ.