ಕಾಜಲ್ ಅಗರವಾಲ್ ತೆಲುಗು ಚಿತ್ರರಂಗದ ಪ್ರಖ್ಯಾತ ನಟಿ.

Zee Kannada News Desk
Mar 29,2023


ಮುಂಬೈನಲ್ಲಿ ಪಂಜಾಬಿ ಕುಟುಂಬದಲ್ಲಿ ಜನಿಸಿದ ಇವರು ಸಂಹವನ ಮಾಧ್ಯಮದಲ್ಲಿ ಪದವಿ ಪಡೆದಿದ್ದಾರೆ.


ಹಿಂದಿ ಚಿತ್ರದಿಂದ ಸಿನಿಪಯಣ ಆರಂಭಿಸಿದರೂ ನಟಿಯಾಗಿ ಖ್ಯಾತಿ ಪಡೆದಿದ್ದು ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ.


ಕನ್ನಡದಲ್ಲಿ ಪುನೀತ್ ರಾಜಕುಮಾರ್ ರ `ಚಕ್ರವ್ಯೂಹ' ಚಿತ್ರದಲ್ಲಿ ಒಂದು ಹಾಡನ್ನು ಹಾಡಿದ್ದಾರೆ.


ಫಿಲ್ಮ್‌ಫೇರ್ ಸೇರಿದಂತೆ ಹಲವಾರು ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ ಅವರು ಅತ್ಯುತ್ತಮ ನಟಿ ಎಂಬ ನಾಮನಿರ್ದೇಶನಗಳನ್ನು ಪಡೆದರು .

VIEW ALL

Read Next Story