ಕ್ರೇಜಿಬಾಯ್ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿಕೊಟ್ಟ ಮಾಸ್ ಬೆಡಗಿ ಆಶಿಕಾ.
`ಮಾಸ್ ಲೀಡರ್',`ಮುಗಳು ನಗೆ',`ರಾಜು ಕನ್ನಡ ಮೀಡಿಯಂ', ಮುಂತಾದ ಚಿತ್ರಗಳಲ್ಲಿ ನಟಿಸಿ ಮುನ್ನೆಲೆಗೆ ಬಂದರು.
2018 ರಲ್ಲಿ ಆಶಿಕಾ ಮತ್ತು ಶರಣ್ ಕಾಂಬಿನೇಶನ್‌ಲ್ಲಿ ಬಂದ `ರ‍್ಯಾಂಬೋ 2' ಚಿತ್ರ ಅಭೂತಪೂರ್ವ ಪ್ರದರ್ಶನ ಕಂಡಿತು.
ಈ ಚಿತ್ರದ `ಚುಟು ಚುಟು' ಹಾಡು ಯ್ಯೂಟ್ಯೂಬ್‌ನಲ್ಲಿ ಅತಿ ಹೆಚ್ಚು ವೀಕ್ಷಣೆ ಕಂಡ ಕನ್ನಡದ ಹಾಡುಗಳಲ್ಲೊಂದು.