ಶ್ರೀನಿಧಿ ಶೆಟ್ಟಿ

ಕೆಜಿಎಫ್‌ ಬೆಡಗಿ ಶ್ರೀನಿಧಿ ಶೆಟ್ಟಿ ಬ್ಯೂಟಿಗೆ ಮನಸೋಲದವರಿಲ್ಲ.

Chetana Devarmani
May 20,2023

ಶ್ರೀನಿಧಿ ಶೆಟ್ಟಿ

ಶ್ರೀನಿಧಿ ಆಗಾಗ ಫೋಟೋಶೂಟ್ ಮಾಡಿಸುತ್ತಾರೆ.

ಶ್ರೀನಿಧಿ ಶೆಟ್ಟಿ

ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಸುಂದರ ಫೋಟೋಗಳನ್ನು ಶೇರ್‌ ಮಾಡುತ್ತಾರೆ.

ಶ್ರೀನಿಧಿ ಶೆಟ್ಟಿ

ಕೆಜಿಎಫ್‌ ಮತ್ತು ಕೆಜಿಎಫ್‌ 2 ಎರಡೂ ಸಿನಿಮಾಗಳಲ್ಲಿ ನಟಿಸುವ ಮೂಲಕ ಶ್ರೀನಿಧಿ ಎಲ್ಲರ ಮನಗೆದ್ದಿದ್ದಾರೆ.

ಶ್ರೀನಿಧಿ ಶೆಟ್ಟಿ

ಇದೀಗ ಶ್ರೀನಿಧಿ ಶೆಟ್ಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಶ್ರೀನಿಧಿ ಶೆಟ್ಟಿ

ಅವರ ಕ್ಯೂಟ್ ಲುಕ್ ನೋಡಿ ಫ್ಯಾನ್ಸ್ ಫುಲ್‌ ಫಿದಾ ಆಗಿದ್ದಾರೆ.

ಶ್ರೀನಿಧಿ ಶೆಟ್ಟಿ

ಕೆಜಿಎಫ್ 2 ಬಳಿಕ ಶ್ರೀನಿಧಿ ಶೆಟ್ಟಿ ಅವರ ಖ್ಯಾತಿ ಹೆಚ್ಚಾಯಿತು.

ಶ್ರೀನಿಧಿ ಶೆಟ್ಟಿ

ಆ ಬಳಿಕ ತಮಿಳಿನ ಒಂದು ಸಿನಿಮಾದಲ್ಲಿ ನಟಿಸಿದ್ದಾರೆ.

VIEW ALL

Read Next Story