Mouni Roy : ಕೆಜಿಎಫ್‌ ಬೆಡಗಿಯ ಬಿಕಿನಿ ಲುಕ್‌ ಹೇಗಿದೆ ನೋಡಿ..!

Published by: Zee Team | May 16, 2023

ಪಶ್ಚಿಮ ಬಂಗಾಳದ ಮೂಲದ ಮೌನಿ 2007 ರ ಹಿಂದಿ ಸೀರಿಯಲ್ `ಕ್ಯೂಂಕಿ ಸಾಸ್ ಭಿ ಕಬಿ ಬಹು ತಿ' ನಟನೆ ಆರಂಭಿಸಿದರು.

Published by: Zee Team | May 16, 2023

ಆದರೆ ಇವರಿಗೆ ಮೊದಲ ಖ್ಯಾತಿ ಕೊಟ್ಟಿದ್ದು ದೇವೋಂಕೆ ದೇವ ಮಹಾದೇವ ಸೀರಿಯಲ್ ನ ಸತಿ ಪಾತ್ರ.

Published by: Zee Team | May 16, 2023

2018 ರಲ್ಲಿ ತೆರೆಕಂಡ ಅಕ್ಷಯ ಕುಮಾರ್ ಅಭಿನಯದ `ಗೋಲ್ಡ್' ಚಿತ್ರದ ಮೂಲಕ ನಾಯಕಿಯಾಗಿ ಸಿನಿಪಯಣ ಆರಂಭಿಸಿದರು.

Published by: Zee Team | May 16, 2023

ನಂತರ ಕನ್ನಡದ ಕೆಜಿಎಫ್ ಚಿತ್ರದಲ್ಲಿ ಯಶ್ ಜೊತೆ ಒಂದು ಗೀತೆಯಲ್ಲಿ ಕಾಣಿಸಿಕೊಂಡರು.

Published by: Zee Team | May 16, 2023

2019 ರಲ್ಲಿ ತೆರೆಕಂಡ ಜಾನ್ ಅಬ್ರಾಹಂ ನಟನೆಯ `ರಾ' ಚಿತ್ರದಲ್ಲೂ ಕೂಡ ಕಾಣಿಸಿಕೊಂಡಿದ್ದಾರೆ.

Published by: Zee Team | May 16, 2023

VIEW ALL

Read Next Story