ನಟಿ ಪೂಜಾ ಹೆಗ್ಡೆ ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೆ ಬಾಲಿವುಡ್ ನಲ್ಲೂ ಸಹ ಸಖತ್ ಸದ್ದು ಮಾಡುತ್ತಿರುವ ನಟಿ.
ಇತ್ತೀಚೆಗೆ ಹಸಿರು ಉಡುಪಿನಲ್ಲಿ ಕಾಣಿಸಿಕೊಂಡಿರುವ ಪೂಜಾ ಹೆಗ್ಡೆ
ಸಾಮಾಜಿಕ ಜಾಲತಾನದಲ್ಲಿ ನಟಿಯ ಫೋಟೋ ವೈರಲ್
ಶೀಘ್ರದಲ್ಲೇ ಸಲ್ಮಾನ್ ಖಾನ್ ಜೊತೆ ಕಿಸಿ ಕಾ ಭಾಯ್ ಕಿಸಿ ಕಿ ಜಾನ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿರುವ ಪೂಜಾ ಹೆಗ್ಡೆ.
ಇದು ಬಾಲಿವುಡ್ ಬಾದ್ ಷಾ ಸಲ್ಮಾನ್ ಖಾನ್ ಜೊತೆ ಪೂಜಾ ಹೆಗ್ಡೆ ಅವರ ಚೊಚ್ಚಲ ಸಿನಿಮಾ.