ಭಾರತೀಯ ನಟಿ ಬಾಲಿವುಡ್ ನಲ್ಲಿ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ನಟಿ ಪ್ರಿಯಾಂಕಾ ಚೋಪ್ರಾ
ಇದೀಗ ಗ್ಲೋಬಲ್ ಐಕಾನ್ ಆಗಿ ಗುರುತಿಸಿಕೊಂಡಿದ್ದಾರೆ.
ಪ್ರಿಯಾಂಕಾ ಚೋಪ್ರಾ ತಮ್ಮ ವೃತ್ತಿಜೀವನದಲ್ಲಿ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡುವ ಮೂಲಕ ಎಲ್ಲೆಡೆ ಗುರುತಿಸಿಕೊಂಡಿದ್ದು,
ಉದ್ಯಮಿಯಾಗಿಯೂ ಅವರು ಯಶಸ್ವಿಯಾಗಿದ್ದಾರೆ
ಇವರು ತಮ್ಮ ಜೀವನದ ಅನುಭವಗಳ ಬಗ್ಗೆಯೇ ಮೆಮೊಯಿರ್ ಅನ್ ಫಿನಿಶ್ಡ್ ಎಂಬ ಬುಕ್ ಬರೆದು ಬಿಡುಗಡೆ ಮಾಡಿದ್ದಾರೆ.
ಪ್ರಿಯಾಂಕಾ ಹೋಟೆಲ್ ಉದ್ಯಮದಲ್ಲೂ ತೊಡಗಿಸಿಕೊಂಡಿದ್ದಾರೆ.