ನಟಿ ರಾಧಿಕಾ ಪಂಡಿತ್ ಪ್ರತಿ ಹಬ್ಬಕ್ಕೂ ಮರೆಯದೇ ತಮ್ಮ ಅಭಿಮಾನಿಗಳಿಗೆ ವಿಶ್ ಮಾಡುತ್ತಾರೆ.
ತಮ್ಮ ಮಕ್ಕಳ ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ನ್ಯೂ ಇಯರ್‌ಗೆ ಹೊಸ ವಿಡಿಯೋವನ್ನು ಶೇರ್ ಮಾಡಿದ್ದಾರೆ.
ಇದರಲ್ಲಿ ಮಗಳು ಐರಾ ಹಾಗೂ ಯಥರ್ವ್ ಅವರ ಜೊತೆ ವಿಡಿಯೋ ಶೇರ್ ಮಾಡಿದ್ದಾರೆ.
ತಮ್ಮ ಮಕ್ಕಳನ್ನು ಮಡಿಲಲ್ಲಿ ಕೂರಿಸಿಕೊಂಡು ವಿಡಿಯೋ ಮಾಡಿದ್ದಾರೆ.
ಅಮ್ಮನ ಜೊತೆ ಕುಳಿತಿದ್ದ ಮಕ್ಕಳು ಎಲ್ಲರಿಗೂ ಹ್ಯಾಪಿ ನ್ಯೂ ಇಯರ್ ಎಂದು ಶುಭಾಶಯ ತಿಳಿಸಿದ್ದಾರೆ.