ಬಾಲಿವುಡ್ ಹಂಗಾಮಾ ಪ್ರಶಸ್ತಿ ಸಮಾರಂಭದಲ್ಲಿ ರಶ್ಮಿಕಾ ಅವರ ಕೆಲವು ಅದ್ಭುತ ಫೋಟೋಗಳು ಎಲ್ಲರ ಮನಸೆಳೆದಿವೆ.
ಉದ್ದನೆಯ ಕಪ್ಪು ಸ್ಟ್ರಾಪ್‌ಲೆಸ್ ಡ್ರೆಸ್ ಧರಿಸಿದ್ದ ರಶ್ಮಿಕಾ, ತಮ್ಮ ಸೌಂದರ್ಯದಿಂದ ಎಲ್ಲರ ಹೃದಯ ಗೆಲ್ಲುತ್ತಿದ್ದಾರೆ.
ರಶ್ಮಿಕಾ ಮಂದಣ್ಣ ದಕ್ಷಿಣ ಸಿನಿಮಾ ಇಂಡಸ್ಟ್ರಿ ಮತ್ತು ಬಾಲಿವುಡ್ ಚಿತ್ರರಂಗದ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು.
ನಟನೆ, ಅಂದ, ಫ್ಯಾಷನ್ ಸೆನ್ಸ್‌ನಿಂದಾಗಿ ರಶ್ಮಿಕಾ ಜನರ ಗಮನ ಸೆಳೆದಿದ್ದಾರೆ.
ರಶ್ಮಿಕಾ ಮಂದಣ್ಣ ಸದಾ ಹೊಸ ಹೊಸ ಫೋಟೋಶೂಟ್ ಮೂಲಕ ಫ್ಯಾನ್ಸ್ ದಿಲ್ ಖುಷ್ ಮಾಡುತ್ತಾರೆ.
ರಶ್ಮಿಕಾ ಮಂದಣ್ಣ ಸಮಾರಂಭವೊಂದರಲ್ಲಿ ಹಾಟ್ ಎಂಟ್ರಿ ಕೊಟ್ಟಿದ್ದಾರೆ.
ಇವೆಂಟ್ ಬಳಿಕ ಚೆಂದದ ಫೋಟೋಶೂಟ್ ಮಾಡಿಸಿದ್ದು, ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಕಪ್ಪು ಮತ್ತು ಸಿಲ್ವರ್ ಮಿಶ್ರಿತ ಡ್ರೆಸ್‌ನಲ್ಲಿ ರಶ್ಮಿಕಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.