ರಶ್ಮಿಕಾ ಮಂದಣ್ಣ

ಟ್ರೆಡಿಷನಲ್‌ ಲುಕ್‌ನಲ್ಲಿ ಶ್ರೀವಲ್ಲಿ.. ಸೀರೆಯಲ್ಲಿ ರಶ್ಮಿಕಾ ಅಂದಕ್ಕೆ ಮನಸೋಲದವರುಂಟೇ!

Chetana Devarmani
Sep 27,2023

ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಸಾಮಾಜಿಕ ಮಾಧ್ಯಮದಲ್ಲಿ ಆ್ಯಕ್ಟಿವ್ ಆಗಿದ್ದಾರೆ.

ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಸೀರೆ ಲುಕ್‌ನಲ್ಲಿ ಸಖತ್‌ ಆಗಿ ಕಾಣುತ್ತಿದ್ದಾರೆ.

ರಶ್ಮಿಕಾ ಮಂದಣ್ಣ

ಪುಷ್ಪ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಪ್ಯಾನ್ ಇಂಡಿಯಾ ಸ್ಟಾರ್ ಆದರು.

ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ.

ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಬಾಲಿವುಡ್‌ನಲ್ಲೂ ಮಿಂಚುತ್ತಿದ್ದಾರೆ.

ರಶ್ಮಿಕಾ ಮಂದಣ್ಣ

ಸೋಶಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಸಖತ್‌ ಆಕ್ಟಿವ್‌ ಆಗಿರುತ್ತಾರೆ.

ರಶ್ಮಿಕಾ ಮಂದಣ್ಣ

ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಸೀರೆಯಲ್ಲಿನ ಫೋಟೋಗಳನ್ನು ಶೇರ್‌ ಮಾಡಿದ್ದಾರೆ.

ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಕಿರಿಕ್‌ ಪಾರ್ಟಿ ಸಿನಿಮಾ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು.

ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಬಹುನಿರೀಕ್ಷಿತ ಸಿನಿಮಾ ಪುಷ್ಪ 2 ಶೀಘ್ರದಲ್ಲೇ ರಿಲೀಸ್‌ ಆಗಲಿದೆ.

VIEW ALL

Read Next Story