ತೆಲುಗು ಜನರಿಗೆ ಸಾಯಿ ಪಲ್ಲವಿ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ.

Savita M B
Oct 22,2023


ಫಿದಾ, ಲವ್ ಸ್ಟೋರಿ ಚಿತ್ರಗಳ ಮೂಲಕ ತನಗೊಂದು ವಿಶೇಷ ಇಮೇಜ್ ಕ್ರಿಯೇಟ್ ಮಾಡಿಕೊಂಡಿದ್ದಾಳೆ.


ಸದ್ಯ, ಒಂದು ಗ್ಯಾಪ್ ನಂತರ ಅವರು ತೆಲುಗಿನಲ್ಲಿ ನಾಗ ಚೈತನ್ಯ ಎದುರು ಭಾರಿ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.


ಸದ್ಯ ಈ ಸಿನಿಮಾಗೆ ಸಾಯಿ ಪಲ್ಲವಿ ಪಡೆದ ಸಂಭಾವನೆ ವಿಚಾರ ವೈರಲ್‌ ಆಗುತ್ತಿದೆ.


ಶೇಖರ್ ಕಮ್ಮುಲ ನಿರ್ದೇಶನದ 'ಫಿದಾ' ಚಿತ್ರದ ಮೂಲಕ ಸಾಯಿ ಪಲ್ಲವಿ ತೆಲುಗಿಗೆ ಪಾದಾರ್ಪಣೆ ಮಾಡಿದರು.


ಸಾಯಿ ಪಲ್ಲವಿ ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಮಾಡುತ್ತಿದ್ದಾರೆ


ಅವಕಾಶ ಸಿಕ್ಕರೆ ಸಾಯಿ ಪಲ್ಲವಿಯನ್ನು ನಾಯಕಿಯಾಗಿ ಆಯ್ಕೆ ಮಾಡಲು ಯಂಗ್ ಹೀರೋಗಳು ರೆಡಿಯಾಗಿದ್ದಾರೆ.


ಮಲಯಾಳಂ ಮೂಲಕ ನಾಯಕಿಯಾಗಿ ಪಾದಾರ್ಪಣೆ ಮಾಡಿದ ಸಾಯಿ ಪಲ್ಲವಿ ಇದೀಗ ಬಾಲಿವುಡ್‌ಗೆ ಎಂಟ್ರಿ ಕೊಡಲು ರೆಡಿಯಾಗುತ್ತಿದ್ದಾರೆ.

VIEW ALL

Read Next Story