ಸಮಂತಾ ಇದೀಗ ಶಾಕುಂತಲಂ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ತಯಾರಿ
ಕೊನೆಯದಾಗಿ ಯಶೋದಾ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಕಾಣಿಸಿಕೊಂಡಿದ್ದ ಸಮಂತಾ ಇದೀಗ ಶಾಕುಂತಲಂ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ
ಶಕುಂತಲಾ ಮತ್ತು ದುಶ್ಯಂತನ ನಡುವಿನ ಪ್ರೇಮಕಥೆಯನ್ನು ಹೊಂದಿದೆ
ಈ ಚಿತ್ರದ ಪ್ರಚಾರದಲ್ಲಿ ಸಮಂತಾ
ಸಮಂತಾ ಇದೀಗ ಶಾಕುಂತಲಂ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ತಯಾರಿ
ನಿರ್ದೇಶಕ ಗುಣಶೇಖರ್ ಅವರ ನಿರ್ದೇಶನದಲ್ಲಿ ಶಾಕುಂತಲಂ ಚಿತ್ರ ಮೂಡಿಬಂದಿದೆ