ಮಯೋಸಿಟಿಸ್ ಕಾಯಿಲೆಗೆ ಚಿಕಿತ್ಸೆ ಪಡೆಯುವುದಕ್ಕಾಗಿ ಸದ್ಯ ಬೇರೆ ದೇಶಕ್ಕೆ ತೆರಳಿದ್ದಾರೆ
ಸಮಂತಾ ಸದ್ಯ ಬಿಕಿನಿ ಪೋಟೋಗಳನ್ನು ಶೇರ್ ಮಾಡಿ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ..
ಇನ್ನು ಇತ್ತೀಚೆಗೆ ಸಿಟಾಡೆಲ್ ಎಂಬ ವೆಬ್ ಸಿರೀಸ್ ನಲ್ಲಿ ಸಮಂತಾ ನಟಿಸುತ್ತಿದ್ದಾರೆ.
ವೆಬ್ ಸರಣಿಯು ಶೀಘ್ರದಲ್ಲೇ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಸಾರವಾಗಲಿದೆ.
ಇದಲ್ಲದೇ ನಟಿ ಸಮಂತಾ ಬಾಲಿವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗುತ್ತಿದೆ
ಇನ್ನೊಂದೆಡೆ ಸಮಂತಾ ಸುಮಾರು 12 ಕೋಟಿ ನಷ್ಟ ಅನುಭವಿಸಿದ್ದಾರೆ ಎನ್ನಲಾಗುತ್ತಿದೆ
ಇನ್ನು ನಟಿ ಸ್ಯಾಮ್ ನಟಿಸಿದ ಶಾಕುಂತಲಂ ಕೂಡ ನ್ಯೂಯಾರ್ಕ್ ಇಂಟರ್‌ನ್ಯಾಶನಲ್ ಫಿಲ್ಮ್ ಅವಾರ್ಡ್ಸ್‌ನಲ್ಲಿ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.