ತೆಲುಗಿನ ಅಮಿಗೋಸ್ ಚಿತ್ರದಲ್ಲಿ ನಂದಮುರಿ ಕಲ್ಯಾಣರಾಮ್ ಸಿನಿಮಾದಲ್ಲಿ ಆಶಿಕಾ ನಟಿಸುತ್ತಿದ್ದಾರೆ.
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಆಶಿಕಾ, ಫಿಟ್ನೆಸ್ ವಿಚಾರದಲ್ಲೂ ಮುಂದಿದ್ದಾರೆ.
ನಟಿ ಆಶಿಕಾಗೆ ಸೋಶಿಯಲ್ ಮೀಡಿಯಾದಲ್ಲಿ ಸಾವಿರಾರು ಫಾಲೋವರ್ಸ್‌ಗಳಿದ್ದಾರೆ.
ನಟಿ ಆಶಿಕಾ ರಂಗನಾಥ್ ಸ್ಟೈಲಿಶ್ ಲುಕ್ ಸಖತ್ ವೈರಲ್ ಆಗಿದೆ.
ಸ್ಕೈ ಬ್ಲೂ ಡ್ರೆಸ್‌ನಲ್ಲಿ ಫ್ರೀ ಹೇರ್ ಬಿಟ್ಟು ನಟಿ ಆಶಿಕಾ ಸಖತ್ ಸ್ಟೈಲಿಶ್ ಆಗಿ ಕಾಣಿಸುತ್ತಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಆಶಿಕಾ ಈ ಹೊಸ ಫೋಟೋ ಹಂಚಿಕೊಂಡಿದ್ದಾರೆ.
ಆಶಿಕಾ ಇದೀಗ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.
ನಟಿ ಆಶಿಕಾ ರಂಗನಾಥ್ ಇದೀಗ ಟಾಳಿವುಡ್‌ನಲ್ಲೂ ಹವಾ ಕ್ರಿಯೇಟ್ ಮಾಡುತ್ತಿದ್ದಾರೆ.