ಕಾಂತಾರ ಚೆಲುವೆ ಸಪ್ತಮಿ ಗೌಡ ಅಂದಕ್ಕೆ ಮನಸೋಲದವರಿಲ್ಲ.
ಸ್ಯಾಂಡಲ್‌ವುಡ್ ಸುಂದರ ನಟಿಯರ ಸಾಲಿಗೆ ಸೇರುವ ಸಪ್ತಮಿ
ಇದೀಗ ಬಾಲಿವುಡ್ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಸಪ್ತಮಿ ಸದಾ ಆಕ್ಟೀವ್ ಆಗಿರುತ್ತಾರೆ.
ಇದೀಗ ಸಪ್ತಮಿ ರಾಣಿಯಂತೆ ಕಂಗೊಳಿಸಿದ್ದಾರೆ
ಹಸಿರು ಬಣ್ಣದ ಬಟ್ಟೆಯಲ್ಲಿ ಸಖತ್ ಆಗಿ ಕಂಗೊಳಿಸಿದ್ದಾರೆ.
ಸಪ್ತಮಿ ಗೌಡ ಈ ಲುಕ್ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ.