ಶರ್ಮಿಳಾ ಮಾಂಡ್ರೆ ಇವರು "ಸಜನಿ" ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ ತೆರೆಯ ಮೇಲೆ ಕಾಣಿಸಿಕೊಂಡರು.

Savita M B
Jun 11,2023


ನಂತರ ಕೃಷ್ಣ, ನವಗ್ರಹ, ಹೀಗೆ ಹಲವರು ಸಿನೆಮಾಗಳಲ್ಲಿ ನಟಿಸಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.


ಇದಲ್ಲದೆ ಇವರು ಕನ್ನಡ, ತೆಲುಗು, ಚಿತ್ರರಂಗದಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.


ನಟಿ ಸೋಷಿಯಲ್‌ ಮಿಡಿಯಾದಲ್ಲಿ ಯವಾಗಲೂ ಸಕ್ರಿಯವಾಗಿರುತ್ತಾರೆ.


ಇವರು ಬಹುಭಾಷಾ ನಟಿಯಾಗಿದ್ದು ಇವರ ಕೆಲವು ಚಿತ್ರದ ಹಾಡುಗಳು ಇನ್ನೂ ಕಿವಿಯಲ್ಲಿ ಪಿಸುಗುಡುತ್ತವೆ.


ನಟಿ ಇದೀಗ ಸಖತ್‌ ಪೋಟೋಗಳನ್ನು ಶೇರ್‌ ಮಾಡಿಕೊಂಡಿದ್ದು, ಅವುಗಳಿಗೆ ಕಾಮೆಂಟ್‌ಗಳ ಸುರಿಮಳೆಯೆ ಸುರಿದಿದೆ.

VIEW ALL

Read Next Story