ಹೊಸ ಪ್ರೇಮ ಪುರಾಣ ಸಿನಿಮಾ ಮೂಲಕ ಶ್ರದ್ಧಾ ಕನ್ನಡ ಸಿನಿರಂಗಕ್ಕೆ ಕಾಲಿಟ್ಟರು.
ಸದ್ಯ ತೆಲುಗು ಕಿರುತೆಗೆಯಲ್ಲಿ ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ತಮ್ಮ ಪ್ಯಾನ್ಸ್‌ಗಳಿಗಾಗಿ ಆಗಾಗ ಹಾಟ್ ಫೋಟೋಸ್ ಶೇರ್ ಮಾಡುತ್ತಿರುತ್ತಾರೆ.
ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಫ್ಯಾನ್ಸ್ ಪಾಲೋಯಿಂಗ್ ಹೊಂದಿದ್ದಾರೆ.
ಸಣ್ಣ ಪಾತ್ರಗಳನ್ನು ಮಾಡಲು ಹಿಂದೇಟು ಹಾಕದ ನಟಿ ವೆಬ್ ಸರಣಿ ಚಿತ್ರಗಳನ್ನು ಮಾಡುತ್ತಿದ್ದಾರೆ.
ಸದ್ಯ ಶ್ರದ್ಧಾ ಬಿಳಿ ಸೀರೆಯುಟ್ಟು ಮಾಡಿಸಿರುವ ಫೋಟೋಶೂಟ್ ನೆಟ್ಟಿಗರಿಗೆ ತುಂಬಾ ಇಷ್ಟವಾಗಿದೆ.