Shriya Saran: ಶ್ರಿಯಾ ಬೋಲ್ಡ್ ಲುಕ್​ಗೆ ಪಡ್ಡೆ ಹುಡುಗರು ಕ್ಲೀನ್ ಬೋಲ್ಡ್!


ಬಹುಭಾಷಾ ನಟಿ ಎಂದೇ ಕರೆಸಿಕೊಳ್ಳುವ ದಕ್ಷಿಣ ಭಾರತದ ಪ್ರಮುಖ ನಟಿ ಶ್ರಿಯಾ ಶರಣ್‌.


ಇನ್ನು ಈ ಸೌತ್‌ ಸುಂದರಿ ತೆಲುಗಿನ ಇಷ್ಟಮ್‌ ಸಿನಿಮಾದ ಮೂಲಕ ಸಿನಿರಂಗ ಪ್ರವೇಶಿಸಿದರು.


ಸದ್ಯ ಕನ್ನಡ, ತೆಲುಗು, ತಮಿಳು, ಸೇರಿದಂತೆ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ


ಇತ್ತೀಚೆಗೆ ಕನ್ನಡದಲ್ಲಿ ಉಪೇಂದ್ರ ಅವರ ಜೊತೆ ಕಬ್ಜದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.


ಇನ್ನು ಸೋಷಿಯಲ್‌ ಮಿಡಿಯಾದಲ್ಲಿ ಸಕ್ರಿಯವಾಗಿರುವ ನಟಿ ಈಕೆ


ಸದ್ಯ ಹಾಟ್‌ ಪೋಟೋಗಳನ್ನು ಶೇರ್‌ ಮಾಡಿಕೊಂಡು ಹಲ್‌ಚಲ್‌ ಎಬ್ಬಿಸಿದ್ದಾರೆ.


ನಟಿ ಸೀರೆಯಲ್ಲಿ ಹಾಟ್‌ ಆಗಿ ಪೋಸ್‌ ಕೊಟ್ಟು ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ

VIEW ALL

Read Next Story