ಸಖತ್ ಬ್ಯುಸಿಯಾಗಿರುವ ಶ್ರೀಲೀಲಾ ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುತ್ತಾರೆ.
ಇತ್ತೀಚೆಗೆ ಬ್ಲ್ಯಾಕ್ ಸೀರೆಯಲ್ಲಿ ಶ್ರೀಲೀಲಾ ಪೋಟೋಸ್ ಶೇರ್ ಮಾಡಿದ್ದಾರೆ.
ಶ್ರೀಲೀಲಾ ಪಾಲಿಗೆ ಮುಟ್ಟಿದ್ದೆಲ್ಲಾ ಬಂಗಾರವಾಗುತ್ತಿದೆ.
ಟಾಲಿವುಡ್‌ನಲ್ಲಿ ಬಹುಬೇಡಿಕೆಯ ನಟಿಯಾಗುತ್ತಿದ್ದಾರೆ.
2019ರಲ್ಲಿ ಕನ್ನಡದ 'ಕಿಸ್' ಸಿನಿಮಾ ಮೂಲಕ ಶ್ರೀಲೀಲಾ ಸಿನಿ ಜರ್ನಿ ಶುರುವಾಯ್ತು.
ಸದ್ಯ ಶ್ರೀಲೀಲಾ ಕೈಯಲ್ಲಿ 10ಕ್ಕೂ ಹೆಚ್ಚು ಸಿನಿಮಾಗಳಿವೆ.
ಶ್ರೀಲೀಲಾ ನಟನೆ ಜೊತೆಗೆ ನೃತ್ಯದಲ್ಲೂ ಸೈ ಎನಿಸಿಕೊಂಡಿದ್ದಾರೆ.
ಧಮಾಕಾ ಸಿನಿಮಾ ಮೂಲಕ ಟಾಲಿವುಡ್ ಇಂಡಸ್ಟ್ರಿಯಲ್ಲಿ ಫೇಮಸ್ ಆದರು.
ಶ್ರೀಲೀಲಾ ಈ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಸೈಮಾ ಪ್ರಶಸ್ತಿಯನ್ನು ಪಡೆದರು.