ನಟಿ ತಮನ್ನಾ ತಮಿಳು ಹಾಗೂ ತೆಲುಗು ಸಿನಿರಂಗದಲ್ಲಿ ಗುರುತಿಸಿಕೊಂಡಿದ್ದಾರೆ
ನಟಿ ಸೋಷಿಯಲ್ ಮಿಡಿಯಾದಲ್ಲಿ ಸಕ್ರಿಯವಾಗಿರುತ್ತಾರೆ
ನಟಿ ಇದೀಗ ವಿಜಯ್ ವರ್ಮಾ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.
ಅವರೊಂದಿಗೆ ಡೇಟಿಂಗ್‌ನಲ್ಲಿದ್ದಾರೆ ಎನ್ನಲಾಗುತ್ತಿದೆ
ಇದಲ್ಲದೇ ನಟಿ ಸೋಷಿಯಲ್ ಮಿಡಿಯಾದಲ್ಲಿ ಸಕ್ರಿಯವಾಗಿರುತ್ತಾರೆ
ನಟಿ ತಮನ್ನಾ ಇದೀಗ ವೈಟ್ ಡ್ರೆಸ್‌ನಲ್ಲಿರುವ ಪೋಟೊಗಳನ್ನು ಶೇರ್ ಮಾಡಿದ್ದಾರೆ
ನಟಿಯ ಪೋಟೋಗಳಿಗೆ ಸಾಕಷ್ಟು ಲೈಕ್ಸ್ ಬಂದಿವೆ.