ತಮನ್ನಾ ಭಾಟಿಯಾ ಅವರನ್ನು ಬಾಲಿವುಡ್‌ನ ಮಿಲ್ಕಿ ಬ್ಯೂಟಿ ಎಂದೆ ಕರೆಯುತ್ತಾರೆ

ಇವರು ದಕ್ಷಿಣ ಚಿತ್ರರಂಗದ ಬಹುಬೇಡಿಕೆಯ ನಟಿ

ಪ್ರಮುಖವಾಗಿ ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ

ಕೆಲವು ಹಿಂದಿ ಚಿತ್ರಗಳಲ್ಲಿಯೂ ಈ ನಟಿ ನಟಿಸಿದ್ದಾರೆ.

ಇನ್ನು 2 ಭಾಗಗಳಲ್ಲಿ ತೆರೆಕಂಡ ಬಾಹುಬಲಿ ಚಿತ್ರ ಇವರಿಗೆ ಜನಪ್ರಿಯತೆಯನ್ನು ತಂದುಕೊಟ್ಟಿದೆ

ಇತ್ತೀಚೆಗೆ ನಟಿ ವಿಜಯ್‌ ವರ್ಮಾ ವಿಚಾರವಾಗಿ ಸುದ್ದಿಯಲ್ಲಿದ್ದಾರೆ

ಅವರೊಂದಿಗೆ ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

VIEW ALL

Read Next Story