ಕಡು ಕೆಂಪು ಬಣ್ಣದ ಉಡುಪಿನಲ್ಲಿ ನಟಿ ತಮನ್ನಾ ಸಖತ್ ಹಾಟ್ ಆಗಿ ಮಿಂಚಿದ್ದು, ಚಿತ್ರಗಳು ವೈರಲ್ ಆಗಿವೆ.
ದಕ್ಷಿಣ ಭಾರತದ ಸೂಪರ್ ಸ್ಟಾರ್ ಹೀರೋಯಿನ್‌ಗಳಲ್ಲಿ ಒಬ್ಬರಾಗಿರುವ ಮಿಲ್ಕಿ ಬ್ಯೂಟಿ ಫೋಟೋಸ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿರುವ ಸುಂದರಿ ಆಗಾಗ ಫೋಟೋಶೂಟ್ ಮೂಲಕ ಸದ್ದು ಮಾಡುತ್ತಿರುತ್ತಾರೆ.
ಕೆಜಿಎಫ್ 2, ಬಾಹುಬಲಿಗಳಂತಹ ಹಿಟ್ ಚಿತ್ರಗಳ ಮೂಲಕ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ತಮನ್ನಾ ಪ್ರಸಿದ್ಧಿ ಪಡೆದಿದ್ದಾರೆ.
ಕಳೆದ ಕೆಲವು ತಿಂಗಳ ಹಿಂದೆ ಬಿಡುಗಡೆಯಾದ ಜೈಲರ್ ಸಿನಿಮಾದ ಕಾವಾಲಾ ಹಾಡಿನ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದ್ದರು.
ತಮನ್ನಾ ಸೊಂಟ ಬಳುಕಿಸಿದ್ದ ಕಾವಾಲಾ ಹಾಡು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು.
ಅಲ್ಲದೆ ಲಸ್ಟ್ ಸ್ಟೋರಿ 2 ಸಿನಿಮಾದಲ್ಲಿ ಹಸಿಬಿಸಿ ಪಾತ್ರಗಳಲ್ಲಿ ಕಾಣಿಸಿಕೊಂಡು ಫ್ಯಾನ್ಸ್‌ಗೆ ಶಾಕ್ ಮೂಡಿಸಿದ್ದರು.
ವಿಜಯ್ ವರ್ಮಾ ಜೊತೆ ತಮನ್ನಾ ಡೇಟಿಂಗ್ ಮಾಡುತ್ತಿದ್ದಾರೆ ಅಂತ ಸುದ್ದಿ ಹಬ್ಬಿತ್ತು, ಆದ್ರೆ ಅದು ಸುಳ್ಳು ಎನ್ನಲಾಗಿದೆ.