ಜವಾನ್ ನಲ್ಲಿ ಸೌತ್ ಸ್ಟಾರ್ಸ್ ಗಳ ದಂಡು

ಈ ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಶಾರುಖ್ ಖಾನ್ ಜೊತೆಗೆ ನಯನತಾರಾ, ವಿಜಯ್ ಸೇತುಪತಿ, ಪ್ರಿಯಾಮಣಿ ಸೇರಿದಂತೆ ಹಲವು ಪ್ರಸಿದ್ಧ ಕಲಾವಿದರು ಅಭಿನಯಿಸಿದ್ದಾರೆ.

ಸದ್ಯದಲ್ಲೇ ಟೀಸರ್ ಬಿಡುಗಡೆ

ಜವಾನ್ ಚಿತ್ರ ನೋಡುವುದಕ್ಕೆ ಜೋಶ್ ನಲ್ಲಿ ಚಿತ್ರಮಂದಿರಕ್ಕೆ ಹೋಗಿ ಎಂದು ಕರೆ ನೀಡಿದ ಶಾರುಖ್ ಖಾನ್, ಸದ್ಯದಲ್ಲೇ ಟೀಸರ್ ಬಿಡುಗಡೆಯಾಗುತ್ತಿದೆ. ಟೀಸರ್ ಚೆನ್ನಾಗಿ ಮೂಡಿಬರುತ್ತಿದ್ದು, ಪ್ರೇಕ್ಷಕರಿಗೆ ಖಂಡಿತಾ ಇಷ್ಟವಾಗುತ್ತದೆ ಎಂಬ ನಂಬಿಕೆ ತಮಗಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಶಾರುಖ್ ಚಿತ್ರದ ಕುರಿತು ಒಂದು ಮಹತ್ವದ ಸುಳಿವು

ಈಗ ಖುದ್ದು ಶಾರುಖ್ ಚಿತ್ರದ ಕುರಿತು ಒಂದು ಮಹತ್ವದ ಸುಳಿವನ್ನು ನೀಡಿದ್ದಾರೆ.

ಸೆಪ್ಟೆಂಬರ್ 7ಕ್ಕೆ ಜಗತ್ತಿನಾದ್ಯಂತ ಬಿಡುಗಡೆ

ಶಾರುಖ್ ಕಾನ್ ಅಭಿನಯದ ‘ಜವಾನ್’ ಚಿತ್ರವು ಸೆಪ್ಟೆಂಬರ್ 7ಕ್ಕೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

VIEW ALL

Read Next Story