7,300 ಕೋಟಿ ಒಡೆಯ, ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ಬಳಸುವ ಮೊಬೈಲ್ ಯಾವುದು ಗೊತ್ತೆ.? ಬೆಲೆ ತುಂಬಾ ಕಡಿಮೆ 

Shah Rukh Khan phone : ಶಾರುಖ್ ಖಾನ್ ಬಾಲಿವುಡ್‌ನಲ್ಲಿ ಬಹಳ ಜನಪ್ರಿಯ ನಟ. ಅವರ ಅಭಿಮಾನಿಗಳು ಪ್ರೀತಿಯಿಂದ ಕಿಂಗ್ ಖಾನ್ ಅಥವಾ ಬಾಲಿವುಡ್‌ನ ಬಾದ್‌ಶಾ ಎಂದು ಕರೆಯುತ್ತಾರೆ. ಪ್ರತಿಯೊಬ್ಬರೂ ಎಸ್‌ಆರ್‌ಕೆ ಬಗ್ಗೆ ತಿಳಿದುಕೊಳ್ಳಲು ಬಯಸುತ್ತಾರೆ. ಹಾಗಿದ್ರೆ, ಶಾರುಖ್‌ ಬಳಸುವ ಮೊಬೈಲ್ ಫೋನ್ ಯಾವುದು ಗೊತ್ತೆ..? ಬನ್ನಿ ನೋಡೋಣ..

7,300 ಕೋಟಿ ಒಡೆಯ, ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ಬಳಸುವ ಮೊಬೈಲ್ ಯಾವುದು ಗೊತ್ತೆ.? ಬೆಲೆ ತುಂಬಾ ಕಡಿಮೆ 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More