N-1 ಕ್ರಿಕೆಟ್ ಅಕಾಡೆಮಿ ಪ್ರೆಸೆಂಟ್ಸ್ WWCL ವುಮೇನ್ಸ ವಿಂಡ್ ಬಾಲ್ ಕ್ರಿಕೆಟ್ ಲೀಗ್ ಲೋಗೊ ಲಾಂಚ್

ಟಿಪಿಎಲ್ ಹಾಗು PROFESSIONALS ಗಾಗಿ IPT12 ನಿಂದ ಶುರುವಾಗಿ ಈಗ WWCL ವರೆಗೂ ಬಂದು ನಿಂತಿದೆ.. ಇಷ್ಟು ಇದು ಎಲ್ಲಾ ಲೀಗ್‌ಗಳಲ್ಲೂ ಟೀಮ್‌ಗಳ ಸ್ಟಾರ್ ಬ್ರಾಂಡ್ ಅಂಬಾಸಿಡರ್ ಆಗಿ ಟೀಮ್ ಜೆರ್ಸಿ ತೊಟ್ಟು ತಮ್ಮ ತಂಡಕ್ಕೆ ಚಿಯರ್ ಅಪ್ ಮಾಡ್ತಿದ್ದ ನಾಯಕಿಯರು ಈಗ ತಾವೇ ಬ್ಯಾಟು ಬಾಲ್ ಹಿಡಿದು ಕ್ರಿಕೆಟ್ ಆಡ್ತಿವಿ... ನಾವು ಯಾರಿಗೂ ಕಮ್ಮಿ ಇಲ್ಲ ಅಂತಿದ್ದಾರೆ.

N-1 ಕ್ರಿಕೆಟ್ ಅಕಾಡೆಮಿ ಪ್ರೆಸೆಂಟ್ಸ್ WWCL ವುಮೇನ್ಸ ವಿಂಡ್ ಬಾಲ್ ಕ್ರಿಕೆಟ್ ಲೀಗ್ ಲೋಗೊ ಲಾಂಚ್

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More