Yash Tweet On Ram Mandir Inauguration: ಭಾರತದಲ್ಲಿ ಶತಮಾನಗಳ ಹೋರಾಟ ಮತ್ತು ದಶಕಗಳ ಕಾಯುವಿಕೆ ಬಳಿಕ ಕೊನೆಗೂ ಅಯೋಧ್ಯೆ ರಾಮಮಂದಿರ ಉದ್ಘಾಟನೆಯಾಗಿ, ನಿನ್ನೆ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಗಿದೆ. ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ ಕನಸು ನನಸಾಗಿ, ಇಡೀ ದೇಶದ ಜನ ಬಾಲ ರಾಮನನ್ನು ಕಣ್ತುಂಬಿಕೊಳ್ತಿದೆ.
ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆಗೆ ಕಾರ್ಯಕ್ರಮಕ್ಕೆ ಚಿತ್ರರಂಗದ ಗಣ್ಯರು, ಕ್ರೀಡಾಪಟುಗಳು, ರಾಜಕಾರಣಿಗಳು ಹಾಗೂ ಇನ್ನು ಹಲವಾರು ಮುಖ್ಯ ಅತಿಥಿಗಳನ್ನು ಆಹ್ವಾನ ಮಾಡಲಾಗಿತ್ತು. ಈ ವಿಶೇಷ ಕಾರ್ಯದ ಆಹ್ವಾನದ ಮೇರಿಗೆ ಗಣ್ಯರು ಭಾಗಿಯಾಗಿ, ಶ್ರೀರಾಮನ ದರ್ಶನ ಪಡೆದರು.
Namana to Maryada Purushottama Lord Rama: the epitome of Dharmic life, leading by example, reverence for relationships, resilience in adversity, and boundless compassion
Truly an epic day for us all
Jai Shree Ram🙏 pic.twitter.com/vorivjbjbO— Yash (@TheNameIsYash) January 22, 2024
ಇದನ್ನೂ ಓದಿ: Devil The Hero: ದರ್ಶನ್ ಬರ್ತ್‌ಡೇಗೆ ಸಿಗಲಿದೆ ಡೆವಿಲ್ ಅಪ್ಡೇಟ್: ನ್ಯೂ ಲುಕ್‌ನಲ್ಲಿ ಡಿಬಾಸ್!
ಅಯೋಧ್ಯೆಗೆ ಅನೇಕ ಚಿತ್ರರಂಗದ ಗಣ್ಯರಿಗೆ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ರಾಮ ನಾಮ ಜಪಿಸಿ, ಸೋಶಿಯಲ್ ಮೀಡಿಯಾ ಮೂಲಕ ಈ ಸುದಿನದ ಬಗ್ಗೆ ಬರೆದುಕೊಂಡಿದ್ದಾರೆ. ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ನಟ ಯಶ್ ಕೂಡ ರಾಮ ಮಂದಿರ ಉದ್ಘಾಟನೆಯಂದು ರಾಮನ ಮೇಲಿನ ಭಕ್ತಿಯನ್ನು ಮೆರೆದಿದ್ದಾರೆ.
ನಟ ರಾಕಿಂಗ್ ಸ್ಟಾರ್ ಯಶ್ "ಮರ್ಯಾದಾ ಪುರುಷೋತ್ತಮ ಭಗವಾನ್ ರಾಮನಿಗೆ ನಮನ, ಧಾರ್ವಿುಕ ಜೀವನದ ದ್ಯೋತಕ, ಉದಾಹರಣೆಯ ಮೂಲಕ ಮುನ್ನಡೆಸು, ಸಂಬಂಧಗಳಿಗೆ ಪೂಜ್ಯಭಾವನೆ, ಪ್ರತಿಕೂಲತೆಯಲ್ಲಿ ದೃಢತೆ ಮತ್ತು ಮಿತಿಯಿಲ್ಲದ ಸಹಾನುಭೂತಿ. ನಮಗೆಲ್ಲರಿಗೂ ನಿಜಕ್ಕೂ ಮಹಾಕಾವ್ಯದ ದಿನ ಜೈ ಶ್ರೀ ರಾಮ್" ಎಂದು ಟ್ವೀಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.