ಗೋಮಾಂಸ ತಿನ್ನುವಂತೆ ಒತ್ತಡ, ಮತ್ತೊಬ್ಬ ಯೂಟ್ಯೂಬರ್‌ ವಿರುದ್ಧ ಲವ್ ಜಿಹಾದ್ ಆರೋಪ..!

YouTuber Mani Meraj : ಇತ್ತೀಚಿಗೆ ಯೂಟ್ಯೂಬರ್‌ಗಳ ಹೆಸರುಗಳು ದೊಡ್ಡ ಸದ್ದು ಮಾಡುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ, ಮುಕಳೆಪ್ಪ ವಿರುದ್ಧ ಲವ್‌ ಜಿಹಾದ್‌ ಆರೋಪ ಕೇಳಿ ಬಂದಿತ್ತು. ಇದೀಗ ಪ್ರಸಿದ್ಧ ಯೂಟ್ಯೂಬರ್ ಮತ್ತು ಹಾಸ್ಯನಟನ ವಿರುದ್ಧ ನಟಿಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ಗೋಮಾಂಸ ತಿನ್ನುವಂತೆ ಒತ್ತಡ, ಮತ್ತೊಬ್ಬ ಯೂಟ್ಯೂಬರ್‌ ವಿರುದ್ಧ ಲವ್ ಜಿಹಾದ್ ಆರೋಪ..!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More