ನಟ ಪ್ರಭಾಸ್‌ ಜೊತೆ ವೈಎಸ್‌ ಶರ್ಮಿಳಾ ಸಂಬಂಧ..! ಕೊನೆಗೂ ಸತ್ಯ ಬಿಚ್ಚಿಟ್ಟ ಎಪಿ ಕಾಂಗ್ರೆಸ್‌ ರಾಜ್ಯಾಧ್ಯಕ್ಷೆ...

YS Sharmila on Prabhas : ನಟ ಪ್ರಭಾಸ್‌ ಮತ್ತು ಆಂಧ್ರ ಪ್ರದೇಶ ಕಾಂಗ್ರೆಸ್‌ ರಾಜ್ಯಧ್ಯಕ್ಷೆ ವೈ.ಎಸ್‌. ಶರ್ಮಿಳಾ ನಡುವೆ ಸಂಬಂಧವಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ಈ ಕುರಿತು ಶರ್ಮಿಳಾ ಅವರು ಸ್ಪಷ್ಟತೆ ನೀಡಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸುತ್ತಿದೆ..

ನಟ ಪ್ರಭಾಸ್‌ ಜೊತೆ ವೈಎಸ್‌ ಶರ್ಮಿಳಾ ಸಂಬಂಧ..! ಕೊನೆಗೂ ಸತ್ಯ ಬಿಚ್ಚಿಟ್ಟ ಎಪಿ ಕಾಂಗ್ರೆಸ್‌ ರಾಜ್ಯಾಧ್ಯಕ್ಷೆ...

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.