WATCH:'ಊರಿಗೊಬ್ಬ ರಾಜಾ' ಎನ್ನುತಾ ಬಂದ ಯುವರತ್ನ...!

ಇದೇ ಮೊದಲ ಬಾರಿಗೆ ಬಹುಭಾಷೆಯಲ್ಲಿ ಬಿಡುಗಡೆಯಾಗುತ್ತಿರುವ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿದೆ.

Last Updated : Feb 25, 2021, 04:39 PM IST
  • ಈಗಾಗಲೇ ನೀನಾದೆನಾ ಸಾಂಗ್ ಹಾಗೂ ತನ್ನ ಟೀಸರ್ ನಿಂದ ಅಭಿಮಾನಿಗಳ ಗಮನ ಸೆಳೆದಿರುವ ಯುವರತ್ನ(Yuvarathnaa) ಈ ವರ್ಷದ ಬಹುನಿರೀಕ್ಷಿತ ಕನ್ನಡ ಚಿತ್ರಗಳಲ್ಲಿ ಇದು ಕೂಡ ಒಂದಾಗಿದೆ.
  • ಏಪ್ರಿಲ್ ೧ ರಂದು ಬಿಡುಗಡೆಯಾಗಲಿರುವ ಈ ಚಿತ್ರವನ್ನು ನಿರ್ದೇಶಕ ಆನಂದ್ ರಾಮ್ ನಿರ್ದೇಶಿಸಿದ್ದಾರೆ.ಈಗ ಈ ಚಿತ್ರದ ಊರಿಗೊಬ್ಬ ರಾಜಾ ಎನ್ನುವ ಹಾಡನ್ನು ಹೊಂಬಾಳೆ ಫಿಲಂಸ್ ತನ್ನ ಯುಟೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಿದೆ.
WATCH:'ಊರಿಗೊಬ್ಬ ರಾಜಾ' ಎನ್ನುತಾ ಬಂದ ಯುವರತ್ನ...! title=
Photo Courtesy: Facebook

ಬೆಂಗಳೂರು: ಇದೇ ಮೊದಲ ಬಾರಿಗೆ ಬಹುಭಾಷೆಯಲ್ಲಿ ಬಿಡುಗಡೆಯಾಗುತ್ತಿರುವ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿದೆ.

ಈಗಾಗಲೇ ನೀನಾದೆನಾ ಸಾಂಗ್ ಹಾಗೂ ತನ್ನ ಟೀಸರ್ ನಿಂದ ಅಭಿಮಾನಿಗಳ ಗಮನ ಸೆಳೆದಿರುವ ಯುವರತ್ನ(Yuvarathnaaಈ ವರ್ಷದ ಬಹುನಿರೀಕ್ಷಿತ ಕನ್ನಡ ಚಿತ್ರಗಳಲ್ಲಿ ಇದು ಕೂಡ ಒಂದಾಗಿದೆ.ಏಪ್ರಿಲ್ ೧ ರಂದು ಬಿಡುಗಡೆಯಾಗಲಿರುವ ಈ ಚಿತ್ರವನ್ನು ನಿರ್ದೇಶಕ ಆನಂದ್ ರಾಮ್ ನಿರ್ದೇಶಿಸಿದ್ದಾರೆ.ಈಗ ಈ ಚಿತ್ರದ ಊರಿಗೊಬ್ಬ ರಾಜಾ ಎನ್ನುವ ಹಾಡನ್ನು ಹೊಂಬಾಳೆ ಫಿಲಂಸ್ ತನ್ನ ಯುಟೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಿದೆ.

ಈಗ ಯೂಟೂಬ್ ನಲ್ಲಿ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಈ ಹಾಡನ್ನು 1.5 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಿಸಲಾಗಿದೆ.ಈ ಚಿತ್ರದ ತಾರಾಗಣದಲ್ಲಿ ಸಾಯ್ಯೇಷಾ, ಸೋನು ಗೌಡಾ, ಧನಂಜಯ್, ಪ್ರಕಾಶ್ ರಾಜ್, ಅವರು ನಟಿಸಿದ್ದಾರೆ. ಈ ಚಿತ್ರಕ್ಕೆ ತಮನ್ ಸಂಗೀತ ನಿರ್ದೇಶನ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News