ನಿಮ್ಮ ಪ್ರತಿಭೆಗೆ ನಮ್ಮ ವೇದಿಕೆ.. ಜೀ ರೈಟರ್ಸ್ ರೂಮ್, ಡಾನ್ಸ್ ಕರ್ನಾಟಕ ಡಾನ್ಸ್, ಕಾಮಿಡಿ ಖಿಲಾಡಿಗಳು ಆಡಿಷನ್..!

Zee writers room auditions : ಹೊಸ ಪ್ರತಿಭೆಗಳಿಗೆ ಅವಕಾಶ ಕೊಡುವುದರಲ್ಲಿ ಜೀ ಕನ್ನಡ ಸದಾ ಮುಂದು. ಈಗ ಕಿರುತೆರೆಗೆ ಪ್ರಭಾವಶಾಲಿ ಮತ್ತು ಅರ್ಥಪೂರ್ಣವಾದ ಕಥೆಗಳನ್ನು ಒದಗಿಸುವ ಜೀ ಕನ್ನಡ ಈಗ ಯುವಕಥೆಗಾರರಿಗೆ ಒಂದು ಅದ್ಭುತ ಅವಕಾಶವನ್ನು ಕಲ್ಪಿಸಿ ಕೊಡುತ್ತಿದೆ. ಅದರ ಜೊತೆಗೆ ಡ್ಯಾನ್ಸರ್‌ಗಳು ಹಾಗು ಕಾಮಿಡಿಯನ್‌ಗಳಿಗೂ ಇಲ್ಲಿದೆ ಸುವವಕಾಶ. 

ನಿಮ್ಮ ಪ್ರತಿಭೆಗೆ ನಮ್ಮ ವೇದಿಕೆ.. ಜೀ ರೈಟರ್ಸ್ ರೂಮ್, ಡಾನ್ಸ್ ಕರ್ನಾಟಕ ಡಾನ್ಸ್, ಕಾಮಿಡಿ ಖಿಲಾಡಿಗಳು ಆಡಿಷನ್..!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.