South Actress: ನ್ಯಾಚುರಲ್ ಬ್ಯೂಟಿ ಕ್ವೀನ್ ಸಾಯಿ ಪಲ್ಲವಿ ಎಲ್ಲ ಸೌತ್ ಸ್ಟಾರ್ ನಟಿಯರನ್ನು ಮೀರಿಸಿದ್ದಾರೆ.. ಅಷ್ಟರ ಮಟ್ಟಿಗೆ ಕ್ರೇಜ್ ಗಿಟ್ಟಿಸಿಕೊಂಡಿರುವ ಇವರು ಸದ್ಯ ಸಮಂತಾ, ರಶ್ಮಿಕಾ ಮಂದಣ್ಣ ಮತ್ತು ನಯನತಾರಾ ಅವರಿಗಿಂತ ಹೆಚ್ಚು ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗುತ್ತಿದೆ..
Hema Malini In Farm: ಬಾಲಿವುಡ್ ಖ್ಯಾತ ನಟಿ ಹಾಗೂ ರಾಜಕಾರಣಿ ಹೇಮಾ ಮಾಲಿನಿ ಸುಡುಬಿಸಿಲಿನಲ್ಲಿ ಹೊಲದಲ್ಲಿ ನಿಂತುಕೊಂಡು ಗೋಧಿ ಬೆಳೆಯನ್ನು ಕಟಾವು ಮಾಡಿದ್ದಾರೆ. ಈ ಫೋಟೊಗಳು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Actress Saritha Real Life: ಹಿರಿಯ ನಟ ದಿವಂಗತ ಡಾ. ರಾಜ್ಕುಮಾರ್ ಅವರ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುವ ಮೂಲಕ ದೊಡ್ಡ ಮಟ್ಟದಲ್ಲಿ ಹೆಸರು ಗಳಿಸಿದ ನಟಿಯರ ಪೈಕಿ ಸರಿತಾ ಕೂಡ ಒಬ್ಬರು.. ಬಾಹ್ಯ ಸೌಂದರ್ಯಕ್ಕಿಂದ ಕಲೆ ಮುಖ್ಯ ಎಂದು ತೋರಿಸಿಕೊಟ್ಟ ಅಧ್ಬುತ ಕಲವಿದೆ ಇವರು.. ಇದೀಗ ಇವರ ವೈಯಕ್ತಿಕ ಜೀವನದ ಕೆಲವು ವಿಚಾರಗಳನ್ನು ತಿಳಿದುಕೊಳ್ಳೋಣ...
Kaatera 100 days celebration : ಬ್ಲಾಕ್ಬಸ್ಟರ್ ಹಿಟ್ ಕಾಟೇರ ಸಿನಿಮಾ ಬಿಡುಗಡೆಯಾಗಿ ಇಂದಿಗೆ 100 ದಿನಗಳಾಗಿವೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಕೇಕ್ ಕಟ್ ಮಾಡಿ ಸಂಭ್ರಮಿಸಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರ ಕಳೆದ ವರ್ಷ ಡಿಸೆಂಬರ್-29 ರಂದು ರಿಲೀಸ್ ಆಗಿತ್ತು.
Rakul Preet Restaurant: ಭಾರತ ಸಿನಿರಂಗದ ಬಹುಬೇಡಿಕೆಯ ನಟಿ ರಕುಲ್ ಪ್ರೀತ್ ಸಿಂಗ್ ತಮ್ಮ ನಟನೆ ಜೊತೆಗೆ ಇದೀಗ ಹೋಟೆಲ್ ಉದ್ಯಮಕ್ಕೆ ಕಾಲಿಟ್ಟು, ಹೈದರಾಬಾದ್ನಲ್ಲಿರುವ ರೆಸ್ಟೊರೆಂಟ್ ಒಂದರ ಒಡತಿಯಾಗಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Seetha raama serial Ashok: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಸೀತಾರಾಮ ಸಿರೀಯಲ್ ಅತೀ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡು ಮುನ್ನುಗುತ್ತಿದೆ.. ವಿಶಿಷ್ಟ ತಿರುವುಗಳಿಂದ ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿರುವ ಈ ಧಾರವಾಹಿಯಲ್ಲಿ ರಾಮನ ಸ್ನೇಹಿತ ಅಶೋಕ ತಮ್ಮ ನಟನೆಯ ಮೂಲಕವೇ ಜನರ ಮನಗೆದ್ದಿದ್ದಾರೆ..
Rachitha Ram Cult Role: ಚಂದನವನದ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ವಿಜಯ್ ಹಾಗೂ ಜಡೇಶ್ ಕಾಂಬಿನೇಷನ್ನ ಸಿನಿಮಾದಲ್ಲಿ 40 ವಯಸ್ಸು ದಾಟಿದ ಮಹಿಳೆಯ ಪಾತ್ರದಲ್ಲಿ ಅಭಿನಯಿಸಲು ಒಪ್ಪಿಕೊಂಡಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Vidya Balan On nepotism : ವಿದ್ಯಾ ಬಾಲನ್ ಪ್ರಸ್ತುತ ತನ್ನ ಹಲವು ಪ್ರಾಜೆಕ್ಟ್ಗಳಿಗಾಗಿ ಮುಖ್ಯಾಂಶಗಳಲ್ಲಿದ್ದಾರೆ. ಈ ಮಧ್ಯೆ ಅವರು ಇಂಡಸ್ಟ್ರಿ ಬಗ್ಗೆ ನೀಡಿರುವ ಹೇಳಿಕೆ ವೈರಲ್ ಆಗಿದೆ.
Korean pop singer Park Boram Death: ವರದಿಗಳ ಪ್ರಕಾರ, ಪಾರ್ಕ್ ಬೋ ರಾಮ್ ಅವರು ಈ ವರ್ಷದ ಕೊನೆಯಲ್ಲಿ ಎರಡು ಹೊಸ ಹಾಡುಗಳನ್ನು ಬ್ಯಾಕ್ ಟು ಬ್ಯಾಕ್ ರಿಲೀಸ್ ಮಾಡುವ ಪ್ಲ್ಯಾನ್ ಮಾಡಿಕೊಂಡಿದ್ದರಂತೆ. ಹಾಡುಗಳ ಬಿಡುಗಡೆಗಾಗಿ ಅವರು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದರಂತೆ.
Bigg Boss OTT 3 Update: ಬಿಗ್ ಬಾಸ್ ಮುಗಿದ ಬಳಿಕ ಮತ್ತೆ ಈ ಶೋ ಯಾವಾಗ ಶುರುವಾಗುತ್ತೋ ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಆದರೆ ಇದೀಗ 'ಬಿಗ್ ಬಾಸ್ OTT 3' ಕಾರ್ಯಕ್ರಮದ ಕುರಿತು ಅಪ್ಡೇಟ್ ಹೊರಬಿದ್ದಿದ್ದು, ಶೀಘ್ರದಲ್ಲೇ ತೆರೆಮೇಲೆ ಪ್ರಸಾರವಾಗಲಿದೆ ಎಂದು ಹೇಳಲಾಗುತ್ತಿದೆ.
ಕಾಲಿವುಡ್ ಚಿತ್ರರಂಗದಲ್ಲಿ ದುರಂತ ಸಂಭವಿಸಿದೆ. ಜನಪ್ರಿಯ ತಮಿಳು ನಟ ಮತ್ತು ರಾಜಕಾರಣಿ ಅರುಳ್ಮಣಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 65 ವರ್ಷದ ನಟ ಗುರುವಾರ ಬಿಸಿಲಿನ ತೀವ್ರ ತಾಪಕ್ಕೆ ಒಳಗಾಗಿ ಅಸ್ವಸ್ಥಗೊಂಡಿದ್ದರು.
Sandalwood Famous Actress Tara: 80-90ರ ದಶಕದಲ್ಲಿ ತಮ್ಮ ನಟನೆಯ ಮೂಲಕ ಸಾಕಷ್ಟು ಪ್ರಭಾವ ಬೀರಿದ ನಟಿಯರಲ್ಲಿ ತಾರಾ ಕೂಡ ಒಬ್ಬರು.. ಬಾಲ ನಟಿಯಾಗಿ ಸಿನಿರಂಗಕ್ಕೆ ಕಾಲಿಟ್ಟ ಈ ಚೆಲುವೆ ಸಣ್ಣ ಪುಟ್ಟ ಪಾತ್ರ ಮಾಡುವ ಮೂಲಕವೇ ಜನಪ್ರಿಯತೆ ಗಳಿಸಿದರು..
Sayaji Shinde : ಬಹುಭಾಷಾ ನಟ ಸಯಾಜಿ ಶಿಂಧೆ ತೀವ್ರ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಬೆಳಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅವರನ್ನು ಹುತಾಹುಟಿ ಸಮೀಪದ ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಶಿಂಧೆ ಶೀಘ್ರವೇ ಗುಣಮುಖರಾಗಿಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
Lok Sabha election 2024 : ದೇಶಾದ್ಯಂತ ಚುನಾವಣಾ ಕಾವು ಜೋರಾಗಿದೆ. ಈಗಾಗಲೇ ಆಯಾ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೇ ತಿಂಗಳ 19 ರಂದು ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಹಲವು ಸಿನಿಮಾ ತಾರೆಯರು ಬಿಜೆಪಿ ಪರವಾಗಿ ಸ್ಪರ್ಧಿಸುತ್ತಿದ್ದಾರೆ.
Actress Manvita Kamat Marriage: ಸ್ಯಾಂಡಲ್ವುಡ್ ನಟಿ ಮಾನ್ವಿತಾ ಕಾಮತ್ ಮದುವೆ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಇದಕ್ಕೆ ಈಗಾಗಲೇ ಸ್ಪಷ್ಟನೆ ಲಭಿಸಿದ್ದು, ಟಗರು ಪುಟ್ಟಿಗೆ ಕಂಕಣ ಭಾಗ್ಯ ಕೂಡಿ ಬಂದಿದೆಯಂತೆ.
Kavya Maran Kissing Video: ಇತ್ತೀಚೆಗೆ ನಡೆಯುತ್ತಿರುವ ಐಪಿಎಲ್ ಪಂದ್ಯಾವಳಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ CEO ಕಾವ್ಯಾ ಮಾರನ್ ಕ್ರಿಕೆಟ್ ಪ್ರೇಮಿಗಳ ಮನಸ್ಸನ್ನು ಕದ್ದಿದ್ದಾರೆ.. ಆದರೆ ಇದೀಗ ಈ ಚೆಲುವೆ ಆ ತಂಡದ ಪ್ಲೇಯರ್ ಜೊತೆ ಲಿಪ್ ಟು ಲಿಪ್ ಕಿಸ್ ಮಾಡುವ ವಿಡಿಯೋವೊಂದು ವೈರಲ್ ಆಗುತ್ತಿದೆ..
Ramayana Movie : ʼರಾಮಾಯಣʼಕ್ಕೆ ರಾಕಿ ಕೂಡ ನಿರ್ಮಾಪಕ. ಈ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಹೊರಟಿದ್ದಾರೆ. ಅದರಂತೆ ಬಹು ಕೋಟಿ ಬಜೆಟ್ ಹಾಕಿ ಈ ಚಿತ್ರ ನಿರ್ಮಾಣ ಮಾಡೋದಿಕ್ಕೆ ರಾಕಿಭಾಯ್ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.