Rashmika Mandanna : ಕನ್ನಡ , ತಮಿಳು , ತೆಲುಗು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ (2016) ಎಂಬ ಕನ್ನಡ ಚಲನಚಿತ್ರದೊಂದಿಗೆ ನಟನೆಗೆ ಪಾದಾರ್ಪಣೆ ಮಾಡಿದರು. ಗೀತಾ ಗೋವಿಂದಂ ಸಿನಿಮಾದೊಂದಿಗೆ ಹೆಸರುವಾಸಿಯಾದ ನಟಿ.
Usire Usire : ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷಪಾತ್ರದಲ್ಲಿ ಕಾಣಸಿಕೊಂಡಿರುವ "ಉಸಿರೇ ಉಸಿರೇ" ಚಿತ್ರ ಮೇ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಜನರ ಮನ ಗೆದ್ದಿದೆ.
Usire Usire: ನನಗೆ ಚಿತ್ರರಂಗ ಹೊಸತು. ನಿರ್ದೇಶಕ ವಿಜಯ್ ಅವರು ಈ ಚಿತ್ರದ ಕಥೆ ಹೇಳಿ ನಿರ್ಮಾಣಕ್ಕೆ ಕರೆತಂದರು. ಕಿಚ್ಚ ಸುದೀಪ್ ಅವರು ಆರಂಭದಿಂದಲೂ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ನಾಯಕ ರಾಜೀವ್ ಹಾಗೂ ಚಿತ್ರತಂಡದ ಸಹಕಾರವನ್ನು ಈ ಸಮಯದಲ್ಲಿ ನೆನಪಿಸಿಕೊಳ್ಳುತ್ತೇನೆ.
Karimani Malika Neenalla: ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಂದ್ರು ಓಬಯ್ಯ ' ಯುಟರ್ನ್ 2 ಆದ ನಂತರ ರಾಮು ಅಂಡ್ ರಾಮು ಚಿತ್ರ ಮಾಡಿದ್ದೆ. ಅದು ಸೆನ್ಸಾರ್ ಹಂತದಲ್ಲಿದೆ. ಅಲ್ಲದೆ ಪ್ಯಾಟಿ ಹುಡ್ಗಿ ಹಳ್ಳಿ ಲೈಫು ಇನ್ನೂ ಚಿತ್ರೀಕರಣ ಹಂತದಲ್ಲಿದೆ. ಈಗ ಕರಿಮಣಿ ಮಾಲಿಕ ನೀನಲ್ಲ ಟೈಟಲ್ ಇಟ್ಟುಕೊಂಡು ಈ ಚಿತ್ರವನ್ನು ಮುಂದಿನ ತಿಂಗಳು ಪ್ರಾರಂಭಿಸುತ್ತಿದ್ದೇನೆ.
Abhradeep Saha Death: ಯೂಟ್ಯೂಬ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿನ ಸಂಖ್ಯೆಯ ಫಾಲೋವರ್ಸ್ ಮತ್ತು ಸಬ್ಸ್ಕೈಬರ್ಸ್ ಹೊಂದಿದ್ದ ಅಬ್ರದೀಪ್ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
Sneha Love Breakup: ಬಹುಭಾಷಾ ನಟಿ ಸ್ನೇಹಾಗೆ ಮದುವೆಗೂ ಮುಂಚೆ ಒಂದು ಲವ್ ಬ್ರೇಕಪ್ ಆಗಿತ್ತು ಎಂದು ಹೇಳಿಕೊಂಡಿದ್ದಾರೆ. ವಿವಾಹವಾದ 12 ವರ್ಷಗಳ ನಂತರ ಈ ನಟಿ ಸತ್ಯ ಹೊರಹಾಕಿದ್ದೇಕೆ? ಇಲ್ಲಿದೆ ಇದರ ಸಂಪೂರ್ಣ ವಿವರ.
Ramachari Kannada Serial Chaaru: ರಾಮಾಚಾರಿ ಕನ್ನಡ ಸಿರೀಯಲ್ ವಿಭಿನ್ನ ಕಥಾಹಂದರದ ಮೂಲಕ ಪ್ರೇಕ್ಷಕರ ಮನಗೆಲ್ಲುತ್ತಿದೆ.. ಈ ಧಾರವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಮೌನ ಗುಡ್ಡೇಮನೆ ಸೆಂಟರ್ ಅಟ್ರ್ಯಾಕ್ಷನ್.. ಆರಂಭದಲ್ಲಿ ವಿಲನ್ ರೀತಿಯಿದ್ದ ಈಕೆ ಈಗ ಸಂಪ್ರದಾಯಸ್ತ ಹೆಣ್ಣುಮಗಳಾಗಿದ್ದಾಳೆ..
Actress Bhavya and Dr. Raj Kumar: 8೦ ದಶಕದಲ್ಲಿ ತಮ್ಮ ಅದ್ಭುತ ಅಭಿನಯದ ಮೂಲಕ ಸಿನಿರಂಗದಲ್ಲಿ ವಿಶೇಷ ಛಾಪು ಮೂಡಿಸಿದ ನಟಿಯರ ಪೈಕಿ ಭವ್ಯ ಕೂಡ ಒಬ್ಬರು.. ತಮ್ಮ ಸೌಂದರ್ಯ ಹಾಗೂ ನಟನೆಯ ಮೂಲಕವೇ ದೊಡ್ಡ ಅಭಿಮಾನಿ ಬಳಗವನ್ನೇ ಸೃಷ್ಟಿಸಿಕೊಂಡಿದ್ದರು..
Sandalwood Updates: ಚಂದ್ರಮೋಹನ್ ಹೊಸ ಪ್ರಯತ್ನಕ್ಕೆ ಫಾರೆಸ್ಟ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಟೈಟಲ್ ಹೇಳುವಂತೆ ಫಾರೆಸ್ಟ್ ಅಡ್ವೆಂಚರ್ ಕಾಮಿಡಿ ಸಿನಿಮಾ. ಚಿತ್ರ 80%ರಷ್ಟು ಭಾಗ ಕಾಡಿನಲ್ಲಿಯೇ ಸಾಗುತ್ತದೆ.
Actor Shankar Nag Daughter: ಕನ್ನಡ ಚಿತ್ರರಂಗದ ಕರಾಟೆ ಕಿಂಗ್, ಆಟೋ ರಾಜ ಎಂದೇ ಗುರುತಿಸಿಕೊಂಡ ನಟ ಶಂಕರ್ ನಾಗ್ ಅವರು ಕಡಿಮೆ ಅವಧಿಯಲ್ಲೇ ಹೆಚ್ಚು ಅಭಿಮಾನಿಗಳನ್ನು ಗಳಿಸಿದ್ದರು.. ಇವರ ಆಕ್ಟೀವ್ನೆಸ್ಗೆ ಸಾಕಷ್ಟು ಸೆಲೆಬ್ರಿಟಿಗಳು ಮನಸೋತಿದ್ದರು..
Malaika Arora Arhaan Khan :ಮಲೈಕಾ ಪುತ್ರ ಅರ್ಹಾನ್ ಖಾನ್ ಕೂಡಾ ತಮ್ಮ ಮೊದಲ ಪ್ರಾಜೆಕ್ಟ್ ಅನ್ನು ಹೊರ ತರುತ್ತಿದ್ದಾರೆ. ಇದು ಯಾವುದೇ ವೆಬ್ ಸರಣಿ ಅಥವಾ ಚಲನಚಿತ್ರವಲ್ಲ.ಬದಲಿಗೆ ಪಾಡ್ಕ್ಯಾಸ್ಟ್ ಆಗಿದೆ.
Sai Pallavi Old Video: ಸಾಯಿ ಪಲ್ಲವಿ ದೊಡ್ಡ ನಟಿ... ಅದಕ್ಕಿಂತ ಹೆಚ್ಚಾಗಿ ಡ್ಯಾನ್ಸರ್. ಸಾಯಿ ಪಲ್ಲವಿ ಕಾಲೇಜು ದಿನಗಳಲ್ಲಿ ಸ್ಟೇಜ್ ಮೇಲೆ ಕತ್ರಿನಾ ಕೈಫ್ 'ಶೀಲಾ ಕಿ ಜವಾನಿ' ಹಾಡಿಗೆ ಅದ್ಭುತ ಸ್ಟೆಪ್ಸ್ ಹಾಕಿದ್ದಾರೆ. ಸದ್ಯ ಆ ಹಳೆ ವಿಡಿಯೋ ವೈರಲ್ ಆಗಿದೆ.
Anushka Sharma retrun to India: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ತಮ್ಮ ವೃತ್ತಿಪರ ಜೀವನಕ್ಕಿಂತ ತಮ್ಮ ವೈಯಕ್ತಿಕ ಜೀವನಕ್ಕಾಗಿ ಹೆಚ್ಚು ಸುದ್ದಿಯಲ್ಲಿದ್ದಾರೆ. ಇದೀಗ ನಟಿ ಪುತ್ರ ಅಕಾಯ್ ಜೊತೆಗೆ ಭಾರತಕ್ಕೆ ಮರಳಿದ್ದಾರೆ.. ಆ ಸಂಬಂಧ ವಿಡಿಯೋವೊಂದು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.