ಈ "ಮಸಾಲೆ" 2 ತುಂಡು ತಿಂದ್ರೆ ಸಾಕು ಕ್ಷಣಾರ್ಧದಲ್ಲಿ ನಿಯಂತ್ರಣಕ್ಕೆ ಬರುತ್ತೆ "ಬ್ಲಡ್‌ ಶುಗರ್"..!

Blood sugar control tips: ಪ್ರಾಚೀನ ಕಾಲದಿಂದಲೂ ಅಡುಗೆ ಮನೆಯಲ್ಲಿ ಸಿಗುವ ಅನೇಕ ಆಹಾರ ಪದಾರ್ಥಗಳನ್ನು ಆಯುರ್ವೇದದಲ್ಲಿ ಮನೆಮದ್ದುಗಳನ್ನಾಗಿ ಬಳಸಲಾಗುತ್ತಿದೆ. ಇತ್ತೀಚಿಗೆ ವಿವಿಧ ಮಸಾಲೆಗಳ ಬಳಕೆ ಹೆಚ್ಚುತ್ತಿದ್ದು, ಆಹಾರದ ರುಚಿಯನ್ನು ಹೆಚ್ಚಿಸಲು ಇವುಗಳನ್ನು ಬಳಸಲಾಗಿದೆ.. ಆದರೆ ಅವುಗಳ ಆರೋಗ್ಯ ಪ್ರಯೋಜನಗಳ ಕುರಿತು ಹೆಚ್ಚಿನ ಜನರಿಗೆ ತಿಳಿದಿರುವುದಿಲ್ಲ.. 

Written by - Krishna N K | Last Updated : Jun 7, 2025, 07:23 PM IST
    • ಅನೇಕ ಆಹಾರ ಪದಾರ್ಥಗಳನ್ನು ಆಯುರ್ವೇದದಲ್ಲಿ ಮನೆಮದ್ದುಗಳನ್ನಾಗಿ ಬಳಸಲಾಗುತ್ತಿದೆ.
    • ವಿವಿಧ ಮಸಾಲೆಗಳ ಬಳಕೆ ಹೆಚ್ಚುತ್ತಿದ್ದು, ಆಹಾರದ ರುಚಿಯನ್ನು ಹೆಚ್ಚಿಸಲು ಇವುಗಳನ್ನು ಬಳಸಲಾಗಿದೆ..
    • ಅವುಗಳ ಆರೋಗ್ಯ ಪ್ರಯೋಜನಗಳ ಕುರಿತು ಹೆಚ್ಚಿನ ಜನರಿಗೆ ತಿಳಿದಿರುವುದಿಲ್ಲ..
 ಈ "ಮಸಾಲೆ" 2 ತುಂಡು ತಿಂದ್ರೆ ಸಾಕು ಕ್ಷಣಾರ್ಧದಲ್ಲಿ ನಿಯಂತ್ರಣಕ್ಕೆ ಬರುತ್ತೆ "ಬ್ಲಡ್‌ ಶುಗರ್"..!

Diabetes blood sugar : ಮಧುಮೇಹಿಗಳು ದಾಲ್ಚಿನ್ನಿ ಮತ್ತು ಕಾಳುಮೆಣಸನ್ನು ನಿಯಮಿತವಾಗಿ ಆಹಾರದಲ್ಲಿ ಸೇರಿಸಿದರೆ ಮಧುಮೇಹವನ್ನು ನಿಯಂತ್ರಿಸಬಹುದು. ನಿಮ್ಮ ಕುಡಿಯುವ ಚಹಾಕ್ಕೆ ದಾಲ್ಚಿನ್ನಿ ಮತ್ತು ಕಾಳುಮೆಣಸನ್ನು ಸೇರಿಸುವುದು ಸಕ್ಕರೆಯ ನಿರ್ವಹಣೆಗೆ ನಿಜವಾಗಿಯೂ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ಇಲ್ಲಿ ತಿಳಿಯಿರಿ..   

Add Zee News as a Preferred Source

ದಾಲ್ಚಿನ್ನಿ ಸಕ್ರಿಯ ಸಂಯುಕ್ತಗಳನ್ನು ಒಳಗೊಂಡಿರುವ ಸಿಹಿ ಮಸಾಲೆಯಾಗಿದೆ. ಅಲ್ಲದೇ ಇದು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ.. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಉತ್ತಮವಾಗಿ ನಿಯಂತ್ರಿಸಲು ಕಾರಣವಾಗುತ್ತದೆ. ಈ ದಾಲ್ಚಿನ್ನಿಯನ್ನು ಚಹಾಕ್ಕೆ ಸೇರಿಸಿದಾಗ ಉತ್ತಮ ಪರಿಮಳವನ್ನು ಜೊತೆಗೆ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ..   

ಇದನ್ನೂ ಓದಿ:ಬೆಳಗ್ಗೆ ಎದ್ದ ತಕ್ಷಣ ಈ ಸಿಹಿ ಪದಾರ್ಥ ತಿಂದ್ರೆ ದಿನವೀಡಿ ನಿಮ್ಮ ಮಧುಮೇಹ ನಿಯಂತ್ರಣಲ್ಲಿ ಇರುತ್ತೆ..!

ಚಹಾಕ್ಕೆ ಮೆಣಸು ಸೇರಿಸುವುದರಿಂದ ಅದರ ರುಚಿ ಹೆಚ್ಚಾಗುತ್ತದೆ. ಇದು ಚಹಾದಲ್ಲಿರುವ ಇತರ ಪದಾರ್ಥಗಳಿಂದ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಇದು ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ.. ಅದರಲ್ಲೂ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ.  

ಚಹಾಕ್ಕೆ ದಾಲ್ಚಿನ್ನಿ ಮೆಣಸು ಸೇರಿಸುವುದು ಹೇಗೆ? ಉತ್ತಮ ರುಚಿ ಮತ್ತು ಆರೋಗ್ಯ ಪ್ರಯೋಜನಗಳಿಗಾಗಿ ತಾಜಾ ದಾಲ್ಚಿನ್ನಿ ತುಂಡು ಮತ್ತು ಮೆಣಸು ಪುಡಿಯನ್ನು ತೆಗೆದುಕೊಳ್ಳಿ. ಬಳಿಕ ಒಂದು ಪಾತ್ರೆಯಲ್ಲಿ ಅಗತ್ಯ ಪ್ರಮಾಣದ ನೀರನ್ನು ಕುದಿಸಿ ಮತ್ತು ಅದರಲ್ಲಿ ಒಂದು ಚಿಟಿಕೆ ದಾಲ್ಚಿನ್ನಿ ಪುಡಿ ಮತ್ತು ಕರಿಮೆಣಸು ಹಾಕಿ. ಕೆಲವು ನಿಮಿಷಗಳ ಕಾಲ ಬಿಟ್ಟು... ನೀರು ಆರಿದ ನಂತರ ಸೋಸಿ ಕುಡಿಯಬೇಕು  

ಇದನ್ನೂ ಓದಿ:ಅಮೃತ ಬಳ್ಳಿ: ಪ್ರಕೃತಿಯ ಶಕ್ತಿಶಾಲಿ ಔಷಧೀಯ ಸಸ್ಯ

ಸೂಚನೆ: ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ತೆಗೆದುಕೊಂಡಿದ್ದೇವೆ. ಇದನ್ನು ಅಳವಡಿಸಿಕೊಳ್ಳುವ ತಜ್ಞರ ಸಲಹೆಯನ್ನು ತೆಗೆದುಕೊಳ್ಳಿ. Zee Kannada News ಇದನ್ನು ಖಚಿತ ಪಡಿಸುವುದಿಲ್ಲ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News