ಮಧುಮೇಹವನ್ನ ಬುಡದಿಂದಲೇ ಕಿತ್ತೆಸೆಯುವ ದೈವದತ್ತ ಎಲೆ! ಬ್ಲಡ್‌ ಶುಗರ್‌ ಭಯವನ್ನೇ ದೂರಮಾಡುವ ಸಂಜೀವಿನಿ..

Anjeer leaf for Blood Sugar: ಅಂಜೂರವು ರುಚಿಕರ ಮಾತ್ರವಲ್ಲದೆ ಅನೇಕ ಪೌಷ್ಟಿಕಾಂಶದ ಪ್ರಯೋಜನಗಳನ್ನು ಸಹ ಹೊಂದಿದೆ. ಆದರೆ ನೀವು ಎಂದಾದರೂ ಅಂಜೂರದ ಮರದ ಎಲೆಗಳ ಬಗ್ಗೆ ಯೋಚಿಸಿದ್ದೀರಾ? ಅಂಜೂರದ ಎಲೆಗಳು ಅನೇಕ ಔಷಧೀಯ ಗುಣಗಳನ್ನು ಹೊಂದಿವೆ. ಈ ಎಲೆಗಳು ಮಧುಮೇಹ ಇರುವವರಿಗೆ ವಿಶೇಷವಾಗಿ ಪ್ರಯೋಜನಕಾರಿ. 

ಮಧುಮೇಹವನ್ನ ಬುಡದಿಂದಲೇ ಕಿತ್ತೆಸೆಯುವ ದೈವದತ್ತ ಎಲೆ! ಬ್ಲಡ್‌ ಶುಗರ್‌ ಭಯವನ್ನೇ ದೂರಮಾಡುವ ಸಂಜೀವಿನಿ..

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.