Winter Health Tips : ಚಳಿಗಾಲದಲ್ಲಿ ಹೆಚ್ಚಾಗುತ್ತಂತೆ ಹೃದಯಾಘಾತ : ಅಪೋಲೋ ಆಸ್ಪತ್ರೆ ವೈದ್ಯರ ಸಲಹೆ

ಚಳಿಗಾಲದಲ್ಲಿ ಹೃದಯಾಘಾತ ಹೆಚ್ಚಾಗುತ್ತಂತೆ ಹೀಗಾಗಿ ಜನರು ಕೊಂಚ ಎಚ್ಚರದಿಂದ ಇರಬೇಕು ಎಂದು ಅಪೋಲೋ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಡಿ.ಮಂಜುನಾಥ್ ಚಳಿಗಾಲ ಹಿನ್ನೆಲೆ ಜನರಿಗೆ ಸಲಹೆ ನೀಡಿದ್ದಾರೆ. 

Winter Health Tips : ಚಳಿಗಾಲದಲ್ಲಿ ಹೆಚ್ಚಾಗುತ್ತಂತೆ ಹೃದಯಾಘಾತ : ಅಪೋಲೋ ಆಸ್ಪತ್ರೆ ವೈದ್ಯರ ಸಲಹೆ