Asafoetida Health Benefits: ಸಾಮಾನ್ಯವಾಗಿ ಅಡುಗೆ ಮನೆಯಲ್ಲಿ ಕಾಣಸಿಗುವ ಈ ವಸ್ತು ಆಹಾರದ ರುಚಿಯನ್ನಷ್ಟೇ ಅಲ್ಲದೆ, ಆರೋಗ್ಯಕ್ಕೂ ಬಹಳಷ್ಟು ಪ್ರಯೋಜನವನ್ನು ನೀಡುತ್ತದೆ. ಇದನ್ನು ಅನೇಕ ವಿಧದ ಖಾದ್ಯಗಳನ್ನು ರುಚಿಕರವಾಗಿ ಮಾಡಲು ಬಳಸಲಾಗುತ್ತದೆ.


COMMERCIAL BREAK
SCROLL TO CONTINUE READING

ಇಂಗು ಔಷಧೀಯ ಗುಣಗಳಿಂದ ತುಂಬಿದ ಒಂದು ವಸ್ತು. ನಮ್ಮ ದೇಹದಲ್ಲಿ ಹಲವಾರು ಸಮಸ್ಯೆಗಳಿದ್ದು, ಇಂಗು ಅವುಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಅಂದಹಾಗೆ ಬೊಜ್ಜಿನ ಸಮಸ್ಯೆಗೂ ಇದು ಪರಿಹಾರವನ್ನು ನೀಡುತ್ತದೆ.


ಇದನ್ನೂ ಓದಿ: ಕಪ್ಪು ಬಟ್ಟೆ ಧರಿಸುವವರ ವ್ಯಕ್ತಿತ್ವ ಹೀಗಿರುತ್ತದೆ.. ಆಶ್ಚರ್ಯವೆನಿಸಿದರು ಇದು ಸತ್ಯ!


ಇಂಗು (ಅಸಾಫೋಟಿಡಾ) ಅನ್ನು ಆರೋಗ್ಯದ ನಿಧಿ ಎಂದು ಪರಿಗಣಿಸಲಾಗುತ್ತದೆ. ಏಕೆಂದರೆ ಇದನ್ನು ವಿಶೇಷ ರೀತಿಯಲ್ಲಿ ಬಳಸಿದರೆ, ಅನೇಕ ರೋಗಗಳಿಂದ ಮುಕ್ತಿ ಪಡೆಯಬಹುದು. ಯಾವ ಸಮಸ್ಯೆಗಳಿಗೆ ಇಂಗು ಎಲ್ಲಾ ಸಮಸ್ಯೆಗಳಿಗೆ ರಾಮಬಾಣ ಎಂದು ತಿಳಿಯೋಣ.


ಅಜೀರ್ಣ: ನೀವು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದರೆ ಇಂಗು ನಿಮಗೆ ಔಷಧಿಗಿಂತ ಕಡಿಮೆಯಿಲ್ಲ. ಅಜೀರ್ಣದ ಸಂದರ್ಭದಲ್ಲಿ, ಒಂದು ಲೋಟ ಉಗುರು ಬೆಚ್ಚಗಿನ ನೀರನ್ನು ತೆಗೆದುಕೊಂಡು ಅದರಲ್ಲಿ ಇಂಗು ಬೆರೆಸಿ ಕುಡಿಯಿರಿ.


ಬೊಜ್ಜು ನಿವಾರಣೆ: ಇಂಗನ್ನು ಪೇಸ್ಟ್ ಮಾಡಿಕೊಂಡು ಹೊಕ್ಕುಳಿನ ಸುತ್ತ ಉಜ್ಜಿದರೆ ಸುಲಭವಾಗಿ ಬೊಜ್ಜು ಸಮಸ್ಯೆ ನಿವಾರಣೆಯಾಗುತ್ತದೆ. ಜೊತೆಗೆ ಹೊಟ್ಟೆ ನೋವಿನ ಸಮಸ್ಯೆಗೂ ಇದು ಶೀಘ್ರ ಶಮನ ನೀಡುತ್ತದೆ.


ತಲೆನೋವು: ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿರುವ ಜನರು ಇಂಗನ್ನು ಅರೆದು ಪೇಸ್ಟ್ ಮಾಡಿ ಹಣೆಗೆ ಹಚ್ಚಿದರೆ ತಕ್ಷಣವೇ ಪರಿಹಾರ ಸಿಗುತ್ತದೆ.


ಹೊಟ್ಟೆ ಉಬ್ಬುವಿಕೆ: ಅನೇಕ ಜನರು ವಾಯು ಸಮಸ್ಯೆಯನ್ನು ಅನುಭವಿಸುತ್ತಿರುತ್ತಾರೆ. ಹೀಗಾಗಿ ಸಾಸಿವೆ ಎಣ್ಣೆಯೊಂದಿಗೆ ಇಂಗು ಪುಡಿಯನ್ನು ಬೆರೆಸಿ ಹೊಕ್ಕುಳ ಸುತ್ತಲೂ ಹಚ್ಚಿದರೆ ಶೀಘ್ರ ಪರಿಹಾರ ದೊರೆಯುತ್ತದೆ.


ಇದನ್ನೂ ಓದಿ: ಮಹಿಳೆಯ ದೇಹದ ಈ ಭಾಗ ಅಗಲವಾಗಿ ದುಂಡಾಗಿದ್ದರೆ ಅವರಷ್ಟು ಲಕ್ಕಿ ಮತ್ತೊಬ್ಬರಿಲ್ಲ..!


(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee ಮಾಧ್ಯಮವು ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.ಸಲಹೆಯನ್ನು ತೆಗೆದುಕೊಳ್ಳಬೇಕು. Zee ಮಾಧ್ಯಮವು ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.