ಗ್ಯಾಸ್ಟ್ರಿಕ್ ಯಾವುದು ಹೃದಯಾಘಾತ ಯಾವುದು ಎನ್ನುವ ಗೊಂದಲದಲ್ಲಿ ಇದ್ದೀರಾ? ಹಾಗಾದರೆ ಈ ಲಕ್ಷಣಗಳ ವ್ಯತ್ಯಾಸವನ್ನು ತಿಳಿಯಿರಿ

ಗ್ಯಾಸ್ಟ್ರಿಕ್ ಮತ್ತು ಹೃದಯಾಘಾತದ ಲಕ್ಷಣಗಳನ್ನು ಗುರುತಿಸಿ, ಸರಿಯಾದ ಸಮಯದಲ್ಲಿ ಕ್ರಮ ಕೈಗೊಳ್ಳಿ. ಎದೆಯ ನೋವಿನ ಬಗ್ಗೆ ಗೊಂದಲವಾದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ. ಸಮಯೋಚಿತ ಚಿಕಿತ್ಸೆ ಜೀವ ಉಳಿಸಬಹುದು!

 ಗ್ಯಾಸ್ಟ್ರಿಕ್ ಯಾವುದು ಹೃದಯಾಘಾತ ಯಾವುದು ಎನ್ನುವ ಗೊಂದಲದಲ್ಲಿ ಇದ್ದೀರಾ? ಹಾಗಾದರೆ ಈ ಲಕ್ಷಣಗಳ ವ್ಯತ್ಯಾಸವನ್ನು ತಿಳಿಯಿರಿ
Image Credit: ಸಾಂದರ್ಭಿಕ ಚಿತ್ರ Source: Bureau

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More