Benefits of Coconut Oil: ಆಹಾರವನ್ನು (Food) ಬೇಯಿಸಲು ಒಂದು ವೇಳೆ ನೀವು ಸಾಸಿವೆ ಎಣ್ಣೆಯನ್ನು ಬಳಸಿದರೆ ಅಥವಾ ಸಂಸ್ಕರಿಸಿದ ತೆಂಗಿನ ಎಣ್ಣೆಯಲ್ಲಿ (Cooking Oil) ಅಡುಗೆ ಮಾಡಿದರೆ ನೀವು ಅನೇಕ ರೀತಿಯ ಪ್ರಯೋಜನಗಳನ್ನು ಪಡೆಯಬಹುದು. ತೆಂಗಿನ ಎಣ್ಣೆಯಲ್ಲಿ ಬೇಯಿಸಿದ ಆಹಾರವು (Eating Habits) ನಿಮ್ಮ ಒಟ್ಟಾರೆ ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯಾಗಿದೆ. ಇದು ನಿಮ್ಮನ್ನು ದೈಹಿಕವಾಗಿ (Health Benefits) ಮತ್ತು ಮಾನಸಿಕವಾಗಿ ಸದೃಢವಾಗಿಸುತ್ತದೆ. 


COMMERCIAL BREAK
SCROLL TO CONTINUE READING

ಇಮ್ಯೂನಿಟಿ ಹಾಗೂ ಹೃದಯ ಆರೋಗ್ಯಕ್ಕೆ ಉತ್ತಮ (Coconut Oil Benefits)
ತೆಂಗಿನ ಎಣ್ಣೆಯು ಇತರ ಎಣ್ಣೆಗಳಿಗಿಂತ ಕಡಿಮೆ ಪ್ರಮಾಣದ ಕೊಬ್ಬನ್ನು ಹೊಂದಿರುತ್ತದೆ, ಆದ್ದರಿಂದ ಇದು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅದೇ ಸಮಯದಲ್ಲಿ, ಇದರಲ್ಲಿರುವ ಖನಿಜಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ತೆಂಗಿನ ಎಣ್ಣೆಯ ಸೇವನೆಯು ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿರುವ ಲಾರಿಕ್ ಆಸಿಡ್ ಅಧಿಕ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.


ಥೈರಾಯಿಡ್ ಸಮಸ್ಯೆಗೆ ಉತ್ತಮ
ಒಂದು ಸಂಶೋಧನೆಯ ಪ್ರಕಾರ, ಅಲ್ಜೈಮರಸ್ ಕಾಯಿಲೆಯಲ್ಲಿ ತೆಂಗಿನ ಎಣ್ಣೆ (Coconut Oil) ಭಾರಿ ಲಾಭ ನೀಡುತ್ತದೆ. ಥೈರಾಯ್ಡ್ ಸಮಸ್ಯೆಯಲ್ಲಿ ತೆಂಗಿನ ಎಣ್ಣೆಯ ಸೇವನೆಯು ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದು ಥೈರಾಯ್ಡ್ ನಿಯಂತ್ರಿಸಲು ಸಹಾಯ ಮಾಡುತ್ತದೆ.


ಜೀರ್ಣಕ್ರಿಯೆಗೆ ಉತ್ತಮ
ತೆಂಗಿನ ಎಣ್ಣೆ ಜೀರ್ಣಕ್ರಿಯೆಗೆ ಪ್ರಯೋಜನಕಾರಿ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ, ಇದು ನಿಮಗೆ ಪ್ರಯೋಜನವನ್ನು ನೀಡುತ್ತದೆ. ಇದು ಜೀರ್ಣವಾಗದ ಬ್ಯಾಕ್ಟೀರಿಯಾಗಳೊಂದಿಗೆ ಹೋರಾಡುತ್ತದೆ ಮತ್ತು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ತೆಂಗಿನ ಎಣ್ಣೆಯಲ್ಲಿ ಬೇಯಿಸಿದ ಆಹಾರವನ್ನು ಸೇವಿಸುವುದರಿಂದ ಮಲಬದ್ಧತೆ ಮತ್ತು ಆಮ್ಲೀಯತೆಯು ಗುಣಮುಖವಾಗುತ್ತದೆ.


ಮೂಳೆಗಳ ಆರೋಗ್ಯಕ್ಕೆ ಉತ್ತಮ
ತೆಂಗಿನ ಎಣ್ಣೆಯಲ್ಲಿ ಬೇಯಿಸಿದ ಆಹಾರವು ಮೂಳೆಗಳಿಗೂ ಆರೋಗ್ಯಕ್ಕೆ ಲಾಭಕಾರಿಯಾಗಿದೆ. ಇದರಲ್ಲಿರುವ ಆಂಟಿ ಆಕ್ಸಿಡೆಂಟ್, ವಿಟಮಿನ್ ಡಿ ಕೊರತೆಯನ್ನು ನೀಗಿಸುತ್ತವೆ. 


ಇದನ್ನೂ ಓದಿ-Beauty Tips: ಗುಲಾಬಿ ದಳದ ಪುಡಿ ಬಳಸುವುದರಿಂದ ಸಿಗುತ್ತೆ ಈ 4 ಅದ್ಭುತ ಸೌಂದರ್ಯ ಪ್ರಯೋಜನ


ಡಯಾಬಿಟಿಸ್ ರೋಗಿಗಳಿಗೆ ಲಾಭಕಾರಿ
ಕೊಬ್ಬರಿ ಎಣ್ಣೆಯಲ್ಲಿ ಬೇಯಿಸಿದ ಆಹಾರವನ್ನು ಮಧುಮೇಹಿ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಇದಲ್ಲದೇ, ಇದು ದೇಹದಲ್ಲಿ ಚಯಾಪಚಯವನ್ನು ಹೆಚ್ಚಿಸುತ್ತದೆ ಮತ್ತು ದೇಹಕ್ಕೆ ಶಕ್ತಿ ನೀಡುತ್ತದೆ.


ಇದನ್ನೂ ಓದಿ-Skin Care Tips for Men: ಪುರುಷರಿಗೆ ಸೌಂದರ್ಯ ಸಲಹೆ; ಆಕರ್ಷಕ ತ್ವಚೆಯನ್ನು ಪಡೆಯಲು ಈ ಮನೆಮದ್ದನ್ನು ಟ್ರೈ ಮಾಡಿ


(Disclaimer: ಇಲ್ಲಿ ಒದಗಿಸಲಾಗಿರುವ ಮಾಹಿತಿ, ಮನೆಮದ್ದು ಹಾಗೂ ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯರ ಸಲಹೆ ಪಡೆಯಿರಿ. ಝೀ ಹಿಂದುಸ್ತಾನ್ ಕನ್ನಡ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ)


ಇದನ್ನೂ ಓದಿ-ನಿಮ್ಮ ಈ ಐದು ಅಭ್ಯಾಸಗಳೇ ಮೂತ್ರ ಪಿಂಡ ವೈಫಲ್ಯಕ್ಕೆ ಕಾರಣವಾಗಬಹುದು, ಕಿಡ್ನಿ ಫೈಲ್ ಆಗುವುದಕ್ಕಿಂತ ಮುನ್ನ ಕಾಣಿಸುತ್ತವೆ ಈ ಲಕ್ಷಣಗಳು


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ