Clay Pot Water: ಬೇಸಿಗೆಯಲ್ಲಿ ಮಣ್ಣಿನ ಮಡಿಕೆಯಿಂದ ನೀರು ಕುಡಿದರೆ ಏನೆಲ್ಲಾ ಪ್ರಯೋಜನೆಗಳಿವೆ ಗೊತ್ತಾ?

Clay Pot Water: ಮಣ್ಣಿನ ಮಡಿಕೆಗಳು ನೈಸರ್ಗಿಕವಾಗಿ ನೀರನ್ನು ಶುದ್ಧೀಕರಿಸುತ್ತವೆ. ಪ್ಲಾಸ್ಟಿಕ್ ಬಾಟಲಿಗಳಲ್ಲಿ ಸಂಗ್ರಹಿಸಲಾದ ನೀರಿನಲ್ಲಿ ಹಾನಿಕಾರಕ ರಾಸಾಯನಿಕಗಳು ಇರುವ ಸಾಧ್ಯತೆಯಿದೆ. ಆದರೆ ಮಣ್ಣಿನ ಪಾತ್ರೆಯಲ್ಲಿ ನೀರನ್ನು ಸಂಗ್ರಹಿಸುವುದರಿಂದ ಕಲ್ಮಶಗಳು ನಿವಾರಣೆಯಾಗಿ ನೀರು ಕುಡಿಯಲು ಸುರಕ್ಷಿತವಾಗುತ್ತದೆ.
 
Clay Pot Water: ಬೇಸಿಗೆಯಲ್ಲಿ ಮಣ್ಣಿನ ಮಡಿಕೆಯಿಂದ ನೀರು ಕುಡಿದರೆ ಏನೆಲ್ಲಾ ಪ್ರಯೋಜನೆಗಳಿವೆ ಗೊತ್ತಾ?

About the Author