ಪ್ರತಿದಿನ ಸಾಯಂಕಾಲ ಒಂದು ಬಾಳೆಹಣ್ಣು ತಿನ್ನುವುದರಿಂದ ಆಗುವ ಪ್ರಯೋಜನಗಳು..!

Benefits of Eating a Banana: ಬಾಳೆಹಣ್ಣು ಹೃದಯದ ಆರೋಗ್ಯಕ್ಕೆ ಉತ್ತಮವಾಗಿದೆ.ಇದರಲ್ಲಿ ಇರುವ ಪೊಟ್ಯಾಸಿಯಮ್ ರಕ್ತದೊತ್ತಡವನ್ನು ಸಮತೋಲನದಲ್ಲಿ ಇಡುತ್ತದೆ ಮತ್ತು ಹೃದಯದ ಸ್ನಾಯುಗಳನ್ನು ಬಲಪಡಿಸುತ್ತದೆ. ಸಾಯಂಕಾಲ ಇದನ್ನು ಸೇವಿಸುವುದರಿಂದ ದಿನವಿಡೀ ಒತ್ತಡದಿಂದ ಉಂಟಾದ ರಕ್ತದೊತ್ತಡದ ಏರಿಳಿತವನ್ನು ನಿಯಂತ್ರಿಸಬಹುದು. ಇದು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ.

ಪ್ರತಿದಿನ ಸಾಯಂಕಾಲ ಒಂದು ಬಾಳೆಹಣ್ಣು ತಿನ್ನುವುದರಿಂದ ಆಗುವ ಪ್ರಯೋಜನಗಳು..!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.