ದಿನಕ್ಕೆರಡು ಈ ಒಣ ಹಣ್ಣು ಸೇವಿಸಿದರೆ ಸಾಕು ಹೃದಯಾಘಾತಕ್ಕೆ ಕಾರಣವಾಗುವ ಕೊಲೆಸ್ಟ್ರಾಲ್ ಕರಗಿ ನೀರಾಗಲು !ಹೃದ್ರೋಗ ನಿಮ್ಮ ಹತ್ತಿರವೂ ಸುಳಿಯದು

Cholesterol​ Lowering Foods: ನಮ್ಮ ದೇಹದಲ್ಲಿ ಎರಡು ರೂಪಗಳಲ್ಲಿ ಕೊಲೆಸ್ಟ್ರಾಲ್ ಇರುತ್ತದೆ. ಒಂದು ಒಳ್ಳೆಯ ಕೊಲೆಸ್ಟ್ರಾಲ್ ಮತ್ತೊಂದು ಕೆಟ್ಟ ಕೊಲೆಸ್ಟ್ರಾಲ್. ಆಹಾರದಲ್ಲಿ ಸ್ವಲ್ಪ ಬದಲಾವಣೆಗಳನ್ನು ಮಾಡುವ ಮೂಲಕ ದೇಹದಲ್ಲಿನ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡಬಹುದು.    

Written by - Ranjitha R K | Last Updated : Apr 4, 2025, 11:13 AM IST
  • ಇತ್ತೀಚಿನ ದಿನಗಳಲ್ಲಿ ಜನರು ಹೈ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.
  • ಕೊಲೆಸ್ಟ್ರಾಲ್ ಹೆಚ್ಚಾದಂತೆ ಹೃದಯದ ಆರೋಗ್ಯ ಕೆಡುತ್ತದೆ.
  • ಒಂದು ಒಳ್ಳೆಯ ಕೊಲೆಸ್ಟ್ರಾಲ್ ಮತ್ತೊಂದು ಕೆಟ್ಟ ಕೊಲೆಸ್ಟ್ರಾಲ್.
ದಿನಕ್ಕೆರಡು ಈ ಒಣ ಹಣ್ಣು ಸೇವಿಸಿದರೆ ಸಾಕು ಹೃದಯಾಘಾತಕ್ಕೆ ಕಾರಣವಾಗುವ ಕೊಲೆಸ್ಟ್ರಾಲ್ ಕರಗಿ ನೀರಾಗಲು !ಹೃದ್ರೋಗ ನಿಮ್ಮ ಹತ್ತಿರವೂ ಸುಳಿಯದು

Cholesterol​ Lowering Foods: ಇತ್ತೀಚಿನ ದಿನಗಳಲ್ಲಿ ಜನರು ಹೈ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೊಲೆಸ್ಟ್ರಾಲ್ ಹೆಚ್ಚಾದಂತೆ ಹೃದಯದ ಆರೋಗ್ಯ ಕೆಡುತ್ತದೆ. ಹೃದಯಾಘಾತ, ಪಾರ್ಶ್ವವಾಯು ಮುಂತಾದ ಸಮಸ್ಯೆಗಳ ಅಪಾಯ ಕೂಡಾ ಹತ್ತಿರವಾಗುತ್ತಾ ಹೋಗುತ್ತದೆ. ಕೊಲೆಸ್ಟ್ರಾಲ್ ಹೃದಯ ಸಮಸ್ಯೆಗಳಿಗೆ ನೇರವಾಗಿ ಸಂಬಂಧಿಸಿರುವುದು ಎನ್ನುವುದು ಇಲ್ಲಿ ಗಮನಿಸಬೇಕಾದ ಸಂಗತಿ. ಹಾಗಿದ್ದಾಗ ಕೊಲೆಸ್ಟ್ರಾಲ್ ಹೆಚ್ಚಾಗದಂತೆ ನೋಡಿಕೊಳ್ಳುವುದು ಅಥವಾ ಹೈ ಕೊಲೆಸ್ಟ್ರಾಲ್ ಇದ್ದಾಗ ಅದನ್ನು ಕರಗುವಂತೆ ಮಾಡುವುದು ಬಹಳ ಮುಖ್ಯವಾಗುತ್ತದೆ. ನಮ್ಮ ದೇಹದಲ್ಲಿ ಎರಡು ರೂಪಗಳಲ್ಲಿ ಕೊಲೆಸ್ಟ್ರಾಲ್ ಇರುತ್ತದೆ. ಒಂದು ಒಳ್ಳೆಯ ಕೊಲೆಸ್ಟ್ರಾಲ್ ಮತ್ತೊಂದು ಕೆಟ್ಟ ಕೊಲೆಸ್ಟ್ರಾಲ್. ಆಹಾರದಲ್ಲಿ ಸ್ವಲ್ಪ ಬದಲಾವಣೆಗಳನ್ನು ಮಾಡುವ ಮೂಲಕ ದೇಹದಲ್ಲಿನ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡಬಹುದು.  

Add Zee News as a Preferred Source

ಕೊಲೆಸ್ಟ್ರಾಲ್ ಕಡಿಮೆ ಮಾಡಲು 3 ಸೂಪರ್ ಆಹಾರಗಳು :
ಒಣ ಹಣ್ಣು : 

ಕೊಲೆಸ್ಟ್ರಾಲ್ ಕಡಿಮೆ ಮಾಡಲು ಒಣ ಹಣ್ಣುಗಳು ಉತ್ತಮ ಆಯ್ಕೆ. ಸಾಮಾನ್ಯವಾಗಿ ಒಣ ಹಣ್ಣು ಎಂದ ಕೂಡಲೇ ಜನರು ಬಾದಾಮಿ, ಗೋಡಂಬಿ ಮತ್ತು ಒಣದ್ರಾಕ್ಷಿಗಳನ್ನು ಮಾತ್ರ ಸೇವಿಸುತ್ತಾರೆ. ಆದರೆ ರಕ್ತನಾಳಗಳಲ್ಲಿ ಅಂಟಿಕೊಂಡಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬೇಕಾದರೆ ವಾಲ್ನಟ್ಸ್ ಅನ್ನು ಸೇವಿಸಬೇಕು. ವಾಲ್ನಟ್ಸ್ ನಲ್ಲಿ ಪ್ರೋಟೀನ್ ಮತ್ತು ಫೈಬರ್ ಎರಡೂ ಇರುತ್ತವೆ.ಹಾಗಾಗಿ ಆಹಾರದಲ್ಲಿ ವಾಲ್ನಟ್ಸ್ ಸೇವಿಸುವ ಮೂಲಕ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು.

ಇದನ್ನೂ ಓದಿ : ಬೆಳ್ಳುಳ್ಳಿ ಹೃದಯಕ್ಕೆ ಉತ್ತಮ.. ಹಾಗೆಂದು ಅತಿಯಾಗಿ ತಿಂದರೆ ತಪ್ಪಿದ್ದಲ್ಲ ಈ ಸಮಸ್ಯೆ!

ಹಣ್ಣುಗಳು ಮತ್ತು ತರಕಾರಿಗಳು : 
ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸುವುದರಿಂದಲೂ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು. ಹಣ್ಣುಗಳು ಮತ್ತು ತರಕಾರಿಗಳು ಕಡಿಮೆ ಪ್ರಮಾಣದ ಕ್ಯಾಲೊರಿಗಳನ್ನು ಹೊಂದಿರುತ್ತವೆ. ಇದಲ್ಲದೆ, ಹಣ್ಣುಗಳು ಮತ್ತು ತರಕಾರಿಗಳಲ್ಲಿ ಜೀವಸತ್ವಗಳು, ಫೈಬರ್, ಆಂಟಿ-ಆಕ್ಸಿಡೆಂಟ್ ಅಂಶಗಳು ಕಂಡುಬರುತ್ತವೆ. ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದರ ಜೊತೆಗೆ ಎಲ್ಲಾ ರೀತಿಯಿಂದಲೂ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. 

ಪಾಪ್‌ಕಾರ್ನ್ :
ಕೊಲೆಸ್ಟ್ರಾಲ್ ಕಡಿಮ್ನೆ ಮಾಡಲು ಪಾಪ್‌ಕಾರ್ನ್ ಸಹಾಯ ಮಾಡುತ್ತದೆ ಎನ್ನುವ ಅಂಶ ನಿಮಗೆ   ಆಶ್ಚರ್ಯವನ್ನು ಉಂಟು ಮಾಡಬಹುದು. ಆದರೆ ಪಾಪ್‌ಕಾರ್ನ್ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಅತ್ಯಂತ ಸಹಾಯಕ. ಪಾಪ್‌ಕಾರ್ನ್‌ನಲ್ಲಿ ಫೈಬರ್, ವಿಟಮಿನ್ ಬಿ, ಮೆಗ್ನೀಸಿಯಮ್ ಮುಂತಾದ ಪೋಷಕಾಂಶಗಳಿವೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡುವುದಲ್ಲದೆ, ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವಲ್ಲಿ ಸಹಕಾರಿಯಾಗಿದೆ. 

ಇದನ್ನೂ ಓದಿ : ವಾರದಲ್ಲಿ ಮೂರು ದಿನ ಈ ಹಣ್ಣಿನ ಎಲೆಯ ರಸ ಕುಡಿಯಿರಿ.. ಮಧುಮೇಹ ಮೂಲದಿಂದಲೇ ಗುಣವಾಗುವುದು! ಕ್ಯಾನ್ಸರ್‌ಗೆ ಇದೊಂದೇ ಔಷಧಿ

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

 

(ಸೂಚನೆ : ಈ ಲೇಖನವನ್ನು ಸಾಮಾನಿ ಮಾಹಿತಿ ಮತ್ತು ಮನೆ ಮದ್ದಿನ ಆಧಾರದಲ್ಲಿ ಬರೆಯಲಾಗಿದೆ. ಜೀ ನ್ಯೂಸ್ ಇದನ್ನು ಅನುಮೋದಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News