home remedy for joint pain: ಆಯುರ್ವೇದ ಆರೋಗ್ಯ ತಜ್ಞರು ಹೇಳುವಂತೆ ಲವಂಗದ ಪುಡಿಯನ್ನು ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ಆರೋಗ್ಯದ ಮೇಲೆ ಹಲವು ಪರಿಣಾಮಗಳು ಉಂಟಾಗುತ್ತವೆ. ಲವಂಗದಲ್ಲಿ ಪ್ರೋಟೀನ್, ಕಬ್ಬಿಣ, ಕಾರ್ಬೋಹೈಡ್ರೇಟ್‌ಗಳು ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿವೆ. ಹಾಲಿನೊಂದಿಗೆ ಬೆರೆಸಿ ಲವಂಗದ ಪುಡಿಯನ್ನು ಕುಡಿಯುವುದರಿಂದಾಗುವ ಅದ್ಭುತ ಪ್ರಯೋಜನಗಳು ಸಿಗುತ್ತವೆ. ಹಾಲಿನೊಂದಿಗೆ ಲವಂಗದ ಪುಡಿ ಬೆರೆಸಿ ಕುಡಿಯುವುದು ಅನೇಕ ರೀತಿಯ ಕಾಯಿಲೆಗಳಿಂದ ದೇಹವನ್ನು ರಕ್ಷಿಸುತ್ತದೆ.
ಲವಂಗದ ಪುಡಿಯೊಂದಿಗೆ ಹಾಲು ಬೆರೆಸಿ ಕುಡಿದರೆ ಬಿಪಿಯನ್ನು ನಿಯಂತ್ರಣದಲ್ಲಿಡುತ್ತದೆ. ನೀವು ದಣಿವಾದಾಗ ಲವಂಗದ ಪುಡಿಯೊಂದಿಗೆ ಬೆರೆಸಿದ ಒಂದು ಕಪ್ ಹಾಲು ಕುಡಿಯಿರಿ. ಇದರಿಂದ ಆಯಾಸ ಮತ್ತು ಆಲಸ್ಯವನ್ನು ಕಡಿಮೆ ಸಮಯದಲ್ಲಿ ನಿವಾರಣೆ ಆಗುತ್ತದೆ.
ಲವಂಗ ಹಾಲು ಮಲಬದ್ಧತೆ, ಅಜೀರ್ಣ, ಹೊಟ್ಟೆ ಉಬ್ಬರ ಮತ್ತು ಹೊಟ್ಟೆ ನೋವಿನಂತಹ ಸಮಸ್ಯೆಗಳಿಗೆ ಅತ್ಯುತ್ತಮ ಪರಿಹಾರವಾಗಿದೆ. ಲವಂಗ ಹಾಲಿನಲ್ಲಿರುವ ಸಂಯುಕ್ತಗಳು ದೇಹದಲ್ಲಿನ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ತೂಕ ಇಳಿಸಲು ಸಹಾಯ ಮಾಡುತ್ತದೆ.
ಲವಂಗದಲ್ಲಿರುವ ಕ್ಯಾಲ್ಸಿಯಂ ಹಲ್ಲುನೋವು, ಬಾಯಿ ದುರ್ವಾಸನೆ ಮತ್ತು ಊತವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಲವಂಗ ಹಾಕಿದ ಹಾಲು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಲವಂಗ ಹೊಟ್ಟೆಯನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ವಿಶೇಷವಾಗಿ ಪುರುಷರಲ್ಲಿ ಫಲವತ್ತತೆಗೆ ಲವಂಗ ಹಾಲು ತ್ರಾಣ ವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.
ಹಾಲಿಗೆ ಲವಂಗದ ಪುಡಿ ಹಾಕಿ ಕುಡಿಯುವುದರಿಂದ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಈ ಹಾಲು ಕುಡಿಯುವುದರಿಂದ ಕರಳು ಶುದ್ಧವಾಗುತ್ತದೆ. ಜೀರ್ಣಾಂಗ ವ್ಯವಸ್ಥೆಯು ಆರೋಗ್ಯಕರವಾಗಿರುತ್ತದೆ. ಲವಂಗದ ಪುಡಿ ಹಾಕಿದ ಹಾಲು ಕುಡಿಯುವುದರಿಂದ ಹಲ್ಲು ಮತ್ತು ಮೂಳೆಗಳು ಬಲಗೊಳ್ಳುತ್ತವೆ. ಇದು ಹಲ್ಲುನೋವು, ಬಾಯಿಯ ದುರ್ವಾಸನೆ ಮತ್ತು ವಸಡಿನ ಊತವನ್ನು ನಿವಾರಿಸುತ್ತದೆ.
ಲವಂಗದ ಹಾಲು ದೇಹದಲ್ಲಿ ರಕ್ತದೊತ್ತಡದ ಮಟ್ಟ ನಿಯಂತ್ರಣದಲ್ಲಿಡುತ್ತದೆ. ಲವಂಗ ರಕ್ತದೊತ್ತಡವನ್ನು ನಿಯಂತ್ರಿಸುವ ಗುಣಗಳನ್ನು ಹೊಂದಿದೆ. ಬಿಪಿ ಇರುವವರು ಲವಂಗದ ಹಾಲು ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು. ಲವಂಗ ಹಾಲು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಯು ಬಲಗೊಳ್ಳುತ್ತದೆ. ಲವಂಗ ಹೊಟ್ಟೆಯನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ಚಯಾಪಚಯ ಕ್ರಿಯೆ ವೇಗಗೊಳ್ಳುತ್ತದೆ.
ಇದನ್ನೂ ಓದಿ: ಮಧುಮೇಹ ಮಾತ್ರವಲ್ಲ... ಪದೇ ಪದೇ ಮೂತ್ರ ವಿಸರ್ಜನೆ ಮಾಡುವುದು ಈ ಗಂಭೀರ ಕಾಯಿಲೆಗಳ ಲಕ್ಷಣವೂ ಹೌದು!!
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









