Diabetes Tips: ಮಧುಮೇಹ ಇರುವವರಿಗೆ ಕಡಿಮೆ ಜಿಐ ಅಥವಾ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕ ಹೊಂದಿರುವ ಆಹಾರವನ್ನು ಸೇವಿಸಲು ಸೂಚಿಸಲಾಗುತ್ತದೆ. ಏಕೆಂದರೆ, ಕಡಿಮೆ ಜಿಐ ಸೂಚ್ಯಂಕ ಹೊಂದಿರುವ ಆಹಾರಗಳ ಸೇವನೆಯು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದೇ ವೇಳೆ, ಹೆಚ್ಚಿನ ಜಿಐ ಸೂಚ್ಯಂಕ ಆಹಾರವನ್ನು ಸೇವಿಸುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಅಥವಾ ಸಕ್ಕರೆಯ ಪ್ರಮಾಣವನ್ನು ವೇಗವಾಗಿ ಹೆಚ್ಚಾಗುತ್ತದೆ. ಹೀಗಾಗಿ ಮಧುಮೆಹಿಗಳಿಗೆ ಕಡಿಮೆ ಜಿಐ ಆಹಾರವನ್ನು ತಿನ್ನಲು ಸಲಹೆ ನೀಡುತ್ತಾರೆ. (Health News In Kannada)
ಅಲಸಂದೆ ಸೇವನೆಯಿಂದ ಮಧುಮೇಹಿಗಳಿಗಾಗುವ ಪ್ರಯೋಜನಗಳು?
ಕಡಿಮೆ ಜಿಐ ಅಥವಾ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕವು ಆಹಾರಗಳನ್ನು ವರ್ಗೀಕರಿಸಲು ಒಂದು ಮಾಪಕವಾಗಿದೆ. ವಿಶೇಷವಾಗಿ, ಮಧುಮೇಹ ಹೊಂದಿರುವ ಜನರಿಗೆ ಈ ಸೂಚ್ಯಂಕವು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ಏಕೆಂದರೆ, ಕಡಿಮೆ ಜಿಐ ಸೂಚ್ಯಂಕ ಹೊಂದಿರುವ ಆಹಾರಗಳ ಸೇವನೆಯು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೇ. ಇದೇ ವೇಳೆ, ಹೆಚ್ಚಿನ ಜಿಐ ಸೂಚ್ಯಂಕ ಆಹಾರವನ್ನು ಸೇವಿಸುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಅಥವಾ ಸಕ್ಕರೆಯ ಪ್ರಮಾಣವನ್ನು ವೇಗವಾಗಿ ಹೆಚ್ಚಾಗುತ್ತದೆ. ಇದೇ ಕಾರಣದಿಂದ ಮಧುಮೇಹಿಗಳಿಗೆ ಕಡಿಮೆ ಜಿಐ ಆಹಾರವನ್ನು ತಿನ್ನಲು ಸಲಹೆ ನೀಡುತ್ತಾರೆ.
ಕರಗುವ ನಾರಿನ ಉತ್ತಮ ಮೂಲ
ಅಲಸಂದೆ (Black Eye Pea Banefits) ಕರಗುವ ಆಹಾರದ ಫೈಬರ್‌ನಲ್ಲಿ ಸಮೃದ್ಧವಾಗಿರುವ ಧಾನ್ಯವಾಗಿದೆ. ಇದು ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ. ಆದ್ದರಿಂದ, ಅಧಿಕ ರಕ್ತದ ಸಕ್ಕರೆಯೊಂದಿಗೆ ಉಂಟಾಗುವ ಮಲಬದ್ಧತೆ ಮತ್ತು ಆಸಿಡ್ ರಿಫ್ಲಕ್ಸ್‌ನಂತಹ ಸಮಸ್ಯೆಗಳಿಂದ ಪರಿಹಾರವನ್ನು ನೀಡಲು ಇದು ಸಹಾಯಕವಾಗಿರುತ್ತದೆ.
ಇದನ್ನೂ ಓದಿ-Hair Fall Tips: ಕೂದಲು ಉದುರುವಿಕೆಗೆ ಬ್ರೇಕ್ ಹಾಕಲು ರಾತ್ರಿ ಮಲಗುವ ಮುನ್ನ ಈ ಎಲೆ ಜಗಿದು ತಿನ್ನಿ
ತೂಕ ಇಳಿಕೆ (Weight Loss)
ಚಯಾಪಚಯವನ್ನು ಹೆಚ್ಚಿಸುವ ಆಹಾರಗಳಲ್ಲಿ ಅಲಸಂದೆ ಕೂಡ ಶಾಮಿಲಾಗಿದೆ. ಇದರ ಸೇವನೆಯು ಚಯಾಪಚಯ ದರವನ್ನು ಸುಧಾರಿಸುತ್ತದೆ. ಉತ್ತಮ ಚಯಾಪಚಯ ಎಂದರೆ ಉತ್ತಮ ಪ್ರಮಾಣದ ಕೊಬ್ಬನ್ನು ಸುಡುವುದು ಮತ್ತು ತೂಕ ಇಳಿಕೆ ಎಂದರ್ಥ. ಆದ್ದರಿಂದ, ಅಲಸಂದೆ ತಿನ್ನುವುದರಿಂದ ತೂಕ ಇಳಿಕೆಯಾಗುತ್ತದೆ ಎಂದು ಹೇಳಬಹುದು.
ಇದನ್ನೂ ಓದಿ-Kharjoor Health Benefits: ಬೆಳಗ್ಗೆ ಖಾಲಿ ಹೊಟ್ಟೆ ಈ ಡ್ರೈಫ್ರೂಟ್ ಸೇವಿಸಿ, ಹಲವು ಕಾಯಿಲೆಗಳಿಗೆ ರಾಮಬಾಣ!
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ