ಮಜ್ಜಿಗೆಯನ್ನ.. ಮರೆಯದೇ ಕುಡಿಯಿರಿ.. ಇಲ್ಲದಿದ್ದರೆ.. ನಿಮ್ಮ ದೇಹದ ಈ ಅಂಗ ಸರಿಯಾಗಿ ಕೆಲಸ ಮಾಡಲ್ಲ..!

Intestine health food : ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಇಂದು ಅನೇಕ ಜನರು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೊಟ್ಟೆಯನ್ನು ಮಾನವನ 2ನೇ ಮೆದುಳು ಎಂದು ಕರೆಯಲಾಗುತ್ತದೆ. ಇದರ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದರೂ ಸಹ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.. 

ಮಜ್ಜಿಗೆಯನ್ನ.. ಮರೆಯದೇ ಕುಡಿಯಿರಿ.. ಇಲ್ಲದಿದ್ದರೆ.. ನಿಮ್ಮ ದೇಹದ ಈ ಅಂಗ ಸರಿಯಾಗಿ ಕೆಲಸ ಮಾಡಲ್ಲ..!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.